ಮದ್ಯ ಮಾರಾಟಕ್ಕೆ ಪರವಾನಗಿ | ಜೀವ್ನ ಬರ್ಬಾದ್‌ ಆಗ್ತದೆ ಎನ್ನುತ್ತಿರುವ ಮಹಿಳೆಯರು

ಸರ್ಕಾರ ಪೈಲೆ ಸಾರಾಯಿ ಬಂದ್‌ ಮಾಡದ್‌ ಅಷ್ಟೇ ಅಲ್ಲ, ಸಾರಾಯಿ ದುಕಾನ್‌ ತೆಗಿಲಾಕ್‌ ಲೈಸೆನ್ಸ್‌ ಕುಡೋದು ಪೈಲೇ ಬಂದ್‌ ಮಾಡ್ಬೇಕ್. ಯಾವತ್ತು ಸಾರಾಯಿ ಬಂದ್‌ ಆಗ್ತುದೋ ಆಗೊತ್ತೇ ಹೆಣ್ಮಕ್ಕಳ ಜೀವಕ್ಕೂ ಥೋಡೆ ನೆಮ್ಮದಿ...

ಬೀದರ್‌ | ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಸಲ್ಲಿಕೆ: ಕೇಂದ್ರ ಸಚಿವ ಖೂಬಾ

ನೂತನ ಅನುಭವ ಮಂಟಪ ಕಾಮಗಾರಿ ಪೂರ್ಣಗೊಳ್ಳಲು ಉಳಿದ ಅನುದಾನ ಬಿಡುಗಡೆಗೆ ಮನವಿ ಸಿಪೇಟ್ ಕೇಂದ್ರ, ಬೀದರ್‌ - ನಾಂದೇಡ್‌ ರೈಲ್ವೆ ಲೈನ್ ಕಾಮಗಾರಿಗೆ ರಾಜ್ಯ ಸರ್ಕಾರ ಸಹಕಾರ ನೀಡುವಂತೆ ಕೋರಿಕೆ ಹಿಂದಿನ ಬಿಜೆಪಿ ಸರ್ಕಾರ ಬಸವಕಲ್ಯಾಣದ...

ಬೀದರ್‌ | ಹುಮನಾಬಾದ್‌ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಲಘು ಭೂಕಂಪನ

ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಇಂದು (ಸೆ.05) ಮಂಗಳವಾರ ಬೆಳಗ್ಗೆ 9.11ರ ಸುಮಾರಿಗೆ ಲಘು ಭೂಕಂಪವಾಗಿದೆ.  ಡಾಕುಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಿಂದಬಂದಗಿ ಗ್ರಾಮ ಭೂಕಂಪನದ ಕೇಂದ್ರವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.6ರಷ್ಟು ಕಂಪನದ...

ಕಲಬುರಗಿ | ಕಲ್ಲಿಗೆ ಹಾಲು ಎರೆಯುವುದು ಮೌಢ್ಯದ ಪರಮಾವಧಿ: ಸಿದ್ಧಬಸವ ಕಬೀರ್‌ ಸ್ವಾಮಿ

ಕಲ್ಲಿಗೆ ಹಾಲು ಎರೆಯುವುದು, ಹಾವಿಗೆ ಹಾಲು ಕುಡಿಸುವುದು, ಮೌಢ್ಯದ ಪರಮಾವಧಿ, ಬಸವಣ್ಣನವರು ಹೇಳಿದಂತೆ 'ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವನ್ನ ಕಳಸವಯ್ಯ' ಎನ್ನುವಂತೆ ವೈಜ್ಞಾನಿಕ ಚಿಂತನೆಗಳು ಮೈಗೂಡಿಸಿಕೊಂಡರೆ ಬದುಕು ಬದುಕು ಸಾರ್ಥಕವಾಗುತ್ತದೆ...

ಬೀದರ್‌ |ಹಾವು ಹಾಲು ಕುಡಿಯುವುದಿಲ್ಲ ಎಂಬುದು ವೈಜ್ಞಾನಿಕ ಸತ್ಯ: ಡಾ.ಬಸವಲಿಂಗ ಪಟ್ಟದ್ದೇವರು

ಹಬ್ಬಗಳನ್ನು ವೈಜ್ಞಾನಿಕವಾಗಿ ಆಚರಿಸುವಂತೆ ಸಲಹೆ ಭಾಲ್ಕಿಯ ಹಿರೇಮಠದಲ್ಲಿ ಬಸವ ಪಂಚಮಿ ಆಚರಣೆ ಹಬ್ಬಗಳ ಹೆಸರಿನಲ್ಲಿ ಕಲ್ಲನಾಗರ, ಹುತ್ತಕ್ಕೆ ಹಾಲನ್ನು ಹಾಕದೇ ಬಡ ಮಕ್ಕಳು, ನಿರ್ಗತಿಕರಿಗೆ, ಹಿರಿಯರು, ರೋಗಿಗಳಿಗೆ ನೀಡಿದರೆ ಸಾರ್ಥಕವಾಗುತ್ತದೆ. ಹಾವು ಹಾಲು ಕುಡಿಯುವುದಿಲ್ಲ ಎಂಬುದು...

ಜನಪ್ರಿಯ

ಬಾಗಲಕೋಟೆ |ನ.25ರಂದು ಜಿಲ್ಲೆಯ 14 ಕಡೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ನವೆಂಬರ್ 25ರಂದು ಬಾಗಲಕೋಟೆ...

ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಾರುವ ಪ್ರವಾಸಿ ತಾಣವಾಗಿ ಶಿವಪುರ ಸೌಧ ಅಭಿವೃದ್ಧಿ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಇತಿಹಾಸವನ್ನು ಮುಂದಿನ ಪೀಳಿಗೆಗೆ...

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ಕಾಡಾನೆ ವಿವಾದ; ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ಹಾಗೂ...

Tag: Karnataka news