ಭಾರತದಲ್ಲಿ ಆಧುನಿಕ ರಾಜಕೀಯ ಚಿಂತನೆಯ ಇತಿಹಾಸವು, ‘ವಿಚಾರಗಳು ಮತ್ತು ದೃಷ್ಟಿಕೋನ, ಬೌದ್ಧಿಕ ವಲಯದ ಚಿಂತಕರು ಮತ್ತು ಸಾಮಾಜಿಕ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು’ ಈ ಮೂರು ಧಾರೆಗಳನ್ನು ಒಳಗೊಂಡಿದೆ. ಇದನ್ನೇ ಮುಂದುವರೆಸಿ ಹೇಳಬೇಕೆಂದರೆ...
ಸಂವಿಧಾನದ ಆಶಯದಂತೆ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ರಾಜಕೀಯ, ಅಭಿವೃದ್ಧಿ ಹೀಗೆ ಎಲ್ಲವೂ ಸಮಾನವಾಗಿ ಇರಬೇಕೆಂಬ ಕನಸಿನೊಂದಿಗೆ ಕಳೆದ 14 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ಪರ್ಯಾಯ ರಾಜಕಾರಣದಿಂದ ಸಮ ಸಮಾಜ ಕಟ್ಟುವ ಗುರಿ ನನ್ನದಾಗಿದೆ...
1962ರಿಂದ 2012ರವರೆಗೆ, ಸಾಮಾನ್ಯ ಕಾರ್ಯಕರ್ತನಿಂದ ಹಿಡಿದು ವರ್ಚಸ್ವಿ ನಾಯಕನವರೆಗೆ ಹಂತ ಹಂತವಾಗಿ ಬೆಳೆದ ಎಂ.ಎಸ್. ಕೃಷ್ಣರು, ಕಾಂಗ್ರೆಸ್‌ನಲ್ಲಿ ಅಲಂಕರಿಸದೆ ಬಿಟ್ಟ ಹುದ್ದೆಗಳಿಲ್ಲ. ತಮಗೆ ದೊರೆತ ಅಧಿಕಾರದ ಸ್ಥಾನಗಳನ್ನು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ವಿನಿಯೋಗಿಸಿದ ಕೃಷ್ಣರು,...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನುಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವಕಾಶ ನೀಡಿದ್ದಾರೆ. ಅವರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ....
ಜನರಲ್ಲಿ ಭೀತಿಯನ್ನು ಉಂಟು ಮಾಡಿ, ಮತ ಕಸಿಯುವ ಮತ್ತು ಒಂದು ಸಮುದಾಯದ ಕುರಿತು ದ್ವೇಷಕಾರುವ ಜಾಹೀರಾತನ್ನು ಏ.22ರಂದು ಬಿಜೆಪಿ ನೀಡಿತ್ತು. ಈ ಕುರಿತು ಈದಿನ.ಕಾಂ ಏ.25ರಂದು ಪ್ರಕಟಿಸಿದ ಸಂಪಾದಕೀಯದ ವಿಡಿಯೊ ಪ್ರಸ್ತುತಿ ಇಲ್ಲಿದೆ.