ಕನ್ನಡಿಗರ ರಕ್ಷಣೆಗೆ ಕರವೇಯಿಂದ ರಾಜ್ಯವ್ಯಾಪಿ ಅಭಿಯಾನ: ಸಮಗ್ರ ವಲಸೆ ನೀತಿಗೆ ಆಗ್ರಹ

ರಾಜ್ಯದಲ್ಲಿ ಇತ್ತೀಚೆಗೆ ಕನ್ನಡಿಗರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಹಾಗೂ ಅಕ್ರಮ ವಲಸೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ), ಕನ್ನಡಿಗರ ಸುರಕ್ಷತೆ ಹಾಗೂ ಹಕ್ಕುಗಳ ರಕ್ಷಣೆಗಾಗಿ ರಾಜ್ಯವ್ಯಾಪಿ ಜನಜಾಗೃತಿ ಮತ್ತು...

ಕೆಪಿಎಸ್‌ಸಿ ಕರ್ಮಕಾಂಡ | ಮತ್ತೆ ಮರುಪರೀಕ್ಷೆಗೆ ಆಗ್ರಹಿಸಿ ಫೆ.18ರಂದು ಕರವೇ ಪ್ರತಿಭಟನೆ

ಕೆಪಿಎಸ್‌ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿನ ಕನ್ನಡ ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗಿದ್ದು, ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಅಭ್ಯರ್ಥಿಗಳ ನ್ಯಾಯ ದೊರಕಿಸಲು ಮತ್ತೊಮ್ಮೆ ಪರೀಕ್ಷೆ ನಡೆಸಬೇಕು. ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿ...

ಕೆಪಿಎಸ್‌ಸಿ | ಮರುಪರೀಕ್ಷೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

ಆಗಸ್ಟ್ 27ರಂದು ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ತೀವ್ರ ಅನ್ಯಾಯವಾಗಿದ್ದು, ಪರೀಕ್ಷೆಗಳನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ...

ಬೆಂಗಳೂರು | ಕನ್ನಡಿಗರ ಭಾವನೆಗಳೊಂದಿಗೆ ಅಮೂಲ್‌ ಆಟವಾಡುತ್ತಿದೆ; ಕರವೇ ಆರೋಪ

ಅಮೂಲ್ ಹಾಲು ಮಾರಾಟದ ವಿರುದ್ಧ ಸಿಡಿದೆದ್ದ ಕರವೇ ಅಮೂಲ್ ಹಾಲು ಹಾಗೂ ಉತ್ಪನ್ನಗಳನ್ನು ಬೀದಿಗೆಸೆದು ಪ್ರತಿಭಟನೆ ಕೇಂದ್ರ ಸರ್ಕಾರ ನಂದಿನಿಯನ್ನು ಅಮೂಲ್ ನೊಂದಿಗೆ ವಿಲೀನಗೊಳಿಸಲು ಪ್ರಯತ್ನಿಸುತ್ತಿದೆ. ಇದೆನಾದರೂ ನಡೆದರೆ ಕರ್ನಾಟಕದ ಜನತೆ ದಂಗೆ ಏಳುತ್ತಾರೆ. ಅಮೂಲ್ ಸಂಸ್ಥೆ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: Karnataka rakshana vedike