ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಕಿವಿಮಾತು

ನಾಳೆ(ಮೇ.8) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ಫಲಿತಾಂಶದ ಬಗ್ಗೆ ಆತಂಕ, ಮುಂದೇನು? ಎಂಬ ಚಿಂತೆ, ಗೊಂದಲಗಳಿರುವುದು ಸಹಜ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಕೆಲವು...

ಮೇ 8ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ?

2023ರ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಮೇ 8ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಮಾಹಿತಿ ನೀಡಿದೆ. ಫಲಿತಾಂಶ ಬಿಡುಗಡೆ ಕುರಿತು ಅಧಿಕಾರಿಗಳು ಸಭೆ ನಡೆಸಿದ್ದಾರೆ....

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Karnataka SSLC Result date and time