ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಚಿಸಿದೆ.
ವಿಶೇಷವಾಗಿ,...
ಕರ್ನಾಟಕದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇನ್ನೂ ಮುಂದುವರೆದಿದ್ದು, ಇದೇ ಅವಧಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರನ್ನು ಅಳಿಸಲು ಬಳಸುವ ನಮೂನೆ-7 ಫಾರಂ ಇದೀಗ ಮುಸ್ಲಿಮರ ಸಮುದಾಯದವರ ಮತಗಳನ್ನು ತೆಗೆದು...
ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ದಲಿತರ ಮೇಲಿನ ಹಲ್ಲೆ, ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರ, ಜಾತಿ ದ್ವೇಷದ ಕೊಲೆಗಳು ಹಾಗೂ ಅಸ್ಪೃಶ್ಯತೆ ಆಚರಣೆ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿದ್ದು, ಇದನ್ನು ತಡೆಯುವಲ್ಲಿ ರಾಜ್ಯ ಸರ್ಕಾರ...
ಪ್ರಧಾನಿ ದೇಶವನ್ನು, ಮುಖ್ಯಮಂತ್ರಿ ರಾಜ್ಯವನ್ನು ಹಾಗೂ ಶಾಸಕರು ಕ್ಷೇತ್ರವನ್ನು ಪ್ರತಿನಿಧಿಸಿದರೆ, ರೈತ ಇಡೀ ಜಗತ್ತನ್ನೇ ಪ್ರತಿನಿಧಿಸುತ್ತಾನೆ. ಹೀಗಾಗಿ ವೈದ್ಯರಿಗೆ 'ಡಾಕ್ಟರ್', ಎಂಜಿನಿಯರ್‌ಗಳಿಗೆ 'ಇಆರ್' ಎಂದು ಪದನಾಮ ನೀಡುವಂತೆ, ರೈತರಿಗೂ ಅವರ ಹೆಸರಿನ ಮೊದಲು...
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ವಿಚಾರಣೆ ನಡೆದಿದ್ದು, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳು ತಮ್ಮ ವಾದವನ್ನು ಮಂಡಿಸಿವೆ. ತಮಿಳುನಾಡು ತನಗೆ 20 ಟಿಎಂಸಿ (TMC) ನೀರಿನ...