ಕರ್ನಾಟಕದಲ್ಲಿ ಮಳೆ ಅಬ್ಬರ; 9 ಜಿಲ್ಲೆಗಳಲ್ಲಿ ಇನ್ನೂ 2 ದಿನ ಮಳೆ ಆರ್ಭಟ!

ಕರ್ನಾಟಕದಲ್ಲಿ ಒಂದೆಡೆ ದಗೆಯ ವಾತಾವರಣ ಹೆಚ್ಚಿದೆ. ಬೇಸಿಗೆಯ ಬಿಸಿಲಿನ ನಡುವೆಯೂ ಮಳೆ ಅಬ್ಬರೂ ಮುಂದುವರೆದಿದೆ. ಕಳೆದ ನಾಲ್ಕೈದು ದಿನಗಳಲ್ಲಿ ರಾಜ್ಯ ನಾನಾ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ. ಸಾಕಷ್ಟು ಬಳೆ...

ಕತಾರ್‌ ಅನಿಲ ಘಟಕದ ಮೇಲೆ ಇರಾನ್‌ ಕ್ಷಿಪಣಿ ದಾಳಿ : ದುರಸ್ತಿಗೆ ಬೇಕು ಕನಿಷ್ಠ 5 ವರ್ಷ |ಭಾರತಕ್ಕೆ ಸಂಕಷ್ಟ

ಇರಾನ್‌ ಮೇಲೆ ಅಮೇರಿಕ ಮತ್ತು ಇಸ್ರೇಲ್‌ ಮೈತ್ರಿಕೂಟ ಮಾಡಿರುವ ದಾಳಿಯ ಪರಿಣಾಮ ಜಾಗತಿಕ ಮಟ್ಟದಲ್ಲಿ ಅನಿಲ ಸಂಕಷ್ಟ ತಂದೊಡ್ಡುವ ಸಾಧ್ಯತೆ ದಟ್ಟವಾಗಿದೆ. ಕತಾರ್ ಅಲ್ಲಿರುವ ಜಗತ್ತಿನ ಅತಿದೊಡ್ಡ ನೈಸರ್ಗಿಕ ಅನಿಲ ಘಟಕ ರಾಸ್‌...

ಕುಡಿಯುವ ನೀರಿನ ಅಭಾವ : ಸಮರೋಪಾದಿಯಲ್ಲಿ ತಯಾರಿ ನಡೆಸಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಬೇಸಿಗೆಯು ಕಠಿಣ ಪರಿಸ್ಥಿತಿಯನ್ನು ತಂದೊಡ್ಡುವ ಮುನ್ನವೇ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಲು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ನಿರ್ದೇಶಿಸಲಾಗಿದೆ. ಕುಡಿಯುವ ನೀರಿನ ಸವಾಲನ್ನು ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ತಯಾರಿ...

ತಮಿಳುನಾಡು ಚುನಾವಣೆ | ʼಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ ಮತ್ತು ಉದ್ದೇಶʼ : ಎಂ. ವೀರಪಾಂಡಿಯನ್

ತಮಿಳುನಾಡಿನ ಚುನಾವಣೆಗೆ ಎಲ್ಲಾ ಪಕ್ಷಗಳು ಸಿದ್ಧತೆಯಲ್ಲಿವೆ. ಆಡಳಿತರೂಢ ಡಿಎಂಕೆ ನೇತೃತ್ವದ ಮೈತ್ರಿಯೂ ಕೂಡ ಈ ಬಾರಿಯ ಚುನಾವಣೆಯಲ್ಲಿ ಜಾಣ್ಮೆಯ ಹೆಜ್ಜೆಯನ್ನಿಡುತ್ತಾ ರಾಜಕೀಯ ಕಾರ್ಯತಂತ್ರ ಮಾಡುತ್ತಿದೆ. ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಡಿಎಂಕೆ ಜೊತೆ...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಶೂನ್ಯಕ್ಕಿಳಿಯಲು ವ್ಯವಸ್ಥಿತವಾದ 'ಸುರಕ್ಷಾ ಜಾಲ'ವೊಂದು ರಾಜ್ಯಾದ್ಯಂತ ಕಾರ್ಯೋನ್ಮುಖವಾಗಬೇಕಿದೆ. ಆಗ ಮಾತ್ರ ಕಲ್ಯಾಣ ಕರ್ನಾಟಕದ ಹೆಣ್ಣು ಮಕ್ಕಳು...

ಜನಪ್ರಿಯ

ವಿಜಯಪುರ |ಅಹಿಂದ ಸಮುದಾಯಗಳ ಹಕ್ಕುಗಳಿಗಾಗಿ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಅಹಿಂದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಹಕ್ಕುಗಳನ್ನು ರಕ್ಷಿಸುವುದಾಗಿ ಭರವಸೆ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ Nvidia CEO ಸ್ಕ್ಯಾಮ್ ಹೂರಣವೇನು?

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ...

ಕ್ವಾಲ್‌ಕಾಮ್‌ನಲ್ಲಿ ಉದ್ಯೋಗ ಕಡಿತ: ಭಾರತದಲ್ಲಿ 1,000ಕ್ಕೂ ಅಧಿಕ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿ!

ಜಾಗತಿಕವಾಗಿ ನಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿರುವ ಪ್ರಮುಖ ಚಿಪ್‌ ತಯಾರಕ ಸಂಸ್ಥೆ...

ವಿಜಯಪುರ |ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಮಾಸಿಕ ಗೌರವಧನಕ್ಕೆ ಆಗ್ರಹ: ನ.17ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಹೋರಾಟ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ...

Tag: Karnataka