ಬೀದರ್‌ | ಸಮಗ್ರ ಕೃಷಿಯಲ್ಲಿ ಖುಷಿ ಕಂಡ ರೈತ ದಂಪತಿ : ಇವರ ಬದುಕು ಅನ್ನದಾತರಿಗೆ ಮಾದರಿ!

ಬಸವಣ್ಣನವರ ʼಕಾಯಕವೇ ಕೈಲಾಸʼ ಎಂಬಂತೆ ನಿಷ್ಠೆಯಿಂದ ದುಡಿತಿನಿ, ಮಾರುಕಟ್ಟೆ ವ್ಯವಸ್ಥೆಗಾಗಿ ಅಲೆದಾಡುವುದಿಲ್ಲ, ಖುದ್ದು ನಾನೇ ಊರೂರು ಅಲೆದಾಡಿ ತರಕಾರಿ ಮಾರಾಟ ಮಾಡ್ತೀನಿ, ಒಮ್ಮೊಮ್ಮೆ ಪ್ರಕೃತಿ ಕೈಕೊಟ್ಟರೂ ಬೇಜಾರಿಲ್ಲ. ಮೈಮುರಿದು ದುಡಿಯುವುದು ನಮ್ಮ ಮುಖ್ಯ...

ಕಲಬುರಗಿ | ಪೋಕ್ಸೊ ಪ್ರಕರಣ : ಅಪರಾಧಿಗೆ 20 ವರ್ಷ ಜೈಲು, ₹1.50 ಲಕ್ಷ ದಂಡ

15 ವರ್ಷ ಅಪ್ರಾಪ್ತೆಯನ್ನು ಪುಸಲಾಯಿಸಿ ತಡರಾತ್ರಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ ಕಲಬುರಗಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ (ಪೋಕ್ಸೊ ವಿಶೇಷ) 20 ವರ್ಷ ಜೈಲು ಹಾಗೂ ₹1.50 ಲಕ್ಷ ದಂಡ...

ಕೊಪ್ಪಳ | ಕೌಟುಂಬಿಕ ಕಲಹ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬರು ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಯಲಬರ್ಗಾ ತಾಲ್ಲೂಕಿನ ಮಾರನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಬಾಳವ್ವ ಶರಣಪ್ಪ ಕುರಿ (35) ಹಾಗೂ ಅವರ...

ಬೀದರ್‌ | ಒಳ ಮೀಸಲಾತಿ ಅನ್ಯಾಯ ಖಂಡಿಸಿ ಬಸವಕಲ್ಯಾಣದಲ್ಲಿ ಬಲಗೈ ಸಮುದಾಯ ಪ್ರತಿಭಟನೆ

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದ ರೋಸ್ಟರ್ ವ್ಯವಸ್ಥೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಬಲಗೈ ಸಮುದಾಯ ಹೋರಾಟ ಸಮಿತಿ ವತಿಯಿಂದ ಬಸವಕಲ್ಯಾಣ ನಗರದಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ನಗರದ...

ಬೀದರ್ | ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ತಕ್ಷಣ ಅನುದಾನ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದಿಂದ ಬೃಹತ್ ಪ್ರತಿಭಟನೆ ನಡೆಯಿತು. ಬೀದರ್ ನಗರದ ಮಡಿವಾಳ ಮಾಚಿದೇವರ ವೃತ್ತದಲ್ಲಿ...

ಜನಪ್ರಿಯ

ದಕ್ಷಿಣ ಕನ್ನಡ | ಎಸ್‌ಐಆರ್ ಮತದಾರರ ಪಟ್ಟಿ ವಿವಾದ – ಜನಪ್ರತಿನಿಧಿಗಳು ಹೇಳಿಕೆ ನೀಡುವ ಮುನ್ನ ಸತ್ಯಾಸತ್ಯತೆ ಪರಿಶೀಲಿಸಲಿ: ಮಮತಾ ಗಟ್ಟಿ ಆಗ್ರಹ

ಮಂಗಳೂರು: "ತಲಪಾಡಿಯಲ್ಲಿ ಎಸ್‌ಐಆರ್ (SIR) ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಉಂಟಾಗಿರುವ...

2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಡಿ ಕೆ ಶಿವಕುಮಾರ್

ಕನ್ನಡಿಗರನ್ನು ವಿಶ್ವಮಟ್ಟದಲ್ಲಿ ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಿನ 2027ರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ...

ಕೆಂಚಲಗೂಡು ರೈತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಕೆಂಚಲಗೂಡು ಗ್ರಾಮದ ರೈತರಿಗೆ ಜಿಲ್ಲಾಡಳಿತದೊಂದಿಗೆ ಮಾಡಿಕೊಂಡ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ ರಾಜಕೀಯ?

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ...

Tag: Karnataka