ʼಈದಿನʼ ಸಂದರ್ಶನ | ಬಹುಭಾಷಿಕ ನೆಲೆಯಲ್ಲಿ ಕನ್ನಡಕ್ಕಿರಲಿ ಮನ್ನಣೆ : ಡಾ.ಮನ್ಮಥ ಡೋಳೆ

ಬೀದರ್‌ ಜಿಲ್ಲೆಯ ಔರಾದ್‌ ಪಟ್ಟಣದಲ್ಲಿ ಇದೇ ಫೆ.4ರಂದು ಔರಾದ್ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮದಿಂದ ಜರುಗಲಿದೆ. ಈ ಬಾರಿಯ ಸಮ್ಮೇಳನದ ಸರ್ವಾಧ್ಯಕ್ಷ ಗೌರವ ಹಿರಿಯ ಸಾಹಿತಿ ಡಾ.ಮನ್ಮಥ ಡೋಳೆ ಅವರಿಗೆ...

ಬೀದರ್‌ | ಜ.30ರಿಂದ ಮೂರು ದಿನ ʼವಚನ ವಿಜಯೋತ್ಸವʼ

ಜನವರಿ 30, 31 ಹಾಗೂ ಫೆಬ್ರವರಿ 1ರಂದು ಮೂರು ದಿನಗಳ ಕಾಲ ವಚನ ವಿಜಯೋತ್ಸವʼ ಅನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಅಗತ್ಯ ಸಿದ್ಧತೆಗಳು ಭರದಿಂದ ನಡೆಯುತ್ತಿದೆ ಎಂದು ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಗಂಗಾಂಬಿಕೆ...

ವಿಶೇಷ ಮಕ್ಕಳ ಆರೈಕೆದಾರರ ಕಷ್ಟ ಕೇಳೋರೇ ಇಲ್ಲ! ಸಾರ್ವತ್ರಿಕ ಮುಷ್ಕರಕ್ಕೆ ಸ್ಪಂದಿಸುವುದೇ ಸರ್ಕಾರ?

ರಾಜ್ಯದಲ್ಲಿನ ವಿಶೇಷ ಮಕ್ಕಳ ಆರೈಕೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿರುವ ವಿಶೇಷ ಶಾಲೆಗಳು ಮತ್ತು ಅಲ್ಲಿನ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸರ್ಕಾರದ ನಿರ್ಲಕ್ಷ್ಯ ಧೋರಣೆಯ ವಿರುದ್ಧ ರಾಜ್ಯಮಟ್ಟದ ಸಾರ್ವತ್ರಿಕ ಮುಷ್ಕರಕ್ಕೆ...

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೂ ಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರು ಬದಲಿಸಿ, ‘ವಿಬಿ ಜಿ ರಾಮ್‌ ಜಿ’ ಕಾಯ್ದೆ ರೂಪಿಸಿರುವ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಸೆಡ್ಡು ಹೊಡೆದಿದೆ. ಕರ್ನಾಟಕದಲ್ಲಿರುವ...

ಈ ದಿನ ಸಂಪಾದಕೀಯ | ರಾಜ್ಯ ಪೊಲೀಸ್ ವ್ಯವಸ್ಥೆ ಕೆಡಲು ಕಾರಣರಾರು?

ಪೊಲೀಸ್ ಅಧಿಕಾರಿಗಳೇ ಅಪರಾಧಿಗಳಾಗುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ ಮುಖ್ಯಮಂತ್ರಿಗಳು. ಅಧಿಕಾರಿಗಳನ್ನು ಕುರಿತು ಅಧಿಕಾರಸ್ಥರು ಈ ರೀತಿ ನಿಷ್ಠುರವಾಗಿ ಮಾತನಾಡಿದ್ದನ್ನು ಇತ್ತೀಚಿನ ದಿನಗಳಲ್ಲಿ ಕಂಡಿದ್ದಿಲ್ಲ. ಇಂತಹ ಖಡಕ್ ಮಾತುಗಳು ಬರುವುದರಲ್ಲಿ ತಪ್ಪಿಲ್ಲ. ಆದರೆ, ತಪ್ಪು...

ಜನಪ್ರಿಯ

ಉಡುಪಿ | E20 ಪೆಟ್ರೋಲ್‌ನಿಂದ ಮೈಲೇಜ್ ಕುಸಿತ, ಬೆಲೆ ಏರಿಕೆ: ಜನಸಾಮಾನ್ಯರಿಗೆ ಆರ್ಥಿಕ ಹೊರೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ20 ಪೆಟ್ರೋಲ್ ನೀತಿಯಿಂದ ವಾಹನಗಳ ಎಂಜಿನ್...

ದಕ್ಷಿಣ ಕನ್ನಡ | 180 ಗಂಟೆಗಳ ಮೈಲಿಗಲ್ಲನ್ನು ತಲುಪಿದ ಕೊಂಕಣಿ ಗಾಯನ ಮ್ಯಾರಾಥಾನ್

ಮಂಗಳೂರು: ಮಾಂಡ್ ಸೊಭಾನ್ ಆಯೋಜಿಸಿರುವ ಐತಿಹಾಸಿಕ 12 ದಿನ, 12 ಗಂಟೆ...

ದಕ್ಷಿಣ ಕನ್ನಡ | ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ: ಪ್ರತಿನಿಧಿಳ ನೋಂದಣಿಗೆ ಆಹ್ವಾನ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್‌ 18ರಂದು ಬೆಳಿಗ್ಗೆ 9.00ರಿಂದ...

ದಕ್ಷಿಣ ಕನ್ನಡ | ಡಾ. ಶೇಖ್ ಅಬೂಬಕರ್ ಅಹ್ಮದ್ ಕಾಂತಪುರಂಗೆ ಸಜ್ಜನ ಸಿರಿ ಪ್ರಶಸ್ತಿ ಪ್ರದಾನ

ಮಂಗಳೂರು: ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ನೀಡಲ್ಪಡುವ 'ಸಜ್ಜನ ಸಿರಿ ಪ್ರಶಸ್ತಿ'...

Tag: Karnataka