ಈ ದಿನ ಸಂಪಾದಕೀಯ | ರಾಜ್ಯ ಪೊಲೀಸ್ ವ್ಯವಸ್ಥೆ ಕೆಡಲು ಕಾರಣರಾರು?

ಪೊಲೀಸ್ ಅಧಿಕಾರಿಗಳೇ ಅಪರಾಧಿಗಳಾಗುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ ಮುಖ್ಯಮಂತ್ರಿಗಳು. ಅಧಿಕಾರಿಗಳನ್ನು ಕುರಿತು ಅಧಿಕಾರಸ್ಥರು ಈ ರೀತಿ ನಿಷ್ಠುರವಾಗಿ ಮಾತನಾಡಿದ್ದನ್ನು ಇತ್ತೀಚಿನ ದಿನಗಳಲ್ಲಿ ಕಂಡಿದ್ದಿಲ್ಲ. ಇಂತಹ ಖಡಕ್ ಮಾತುಗಳು ಬರುವುದರಲ್ಲಿ ತಪ್ಪಿಲ್ಲ. ಆದರೆ, ತಪ್ಪು...

ಬೀದರ್‌ | 77ನೇ ಗಣರಾಜ್ಯೋತ್ಸವ ದಿನ : ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಧ್ವಜಾರೋಹಣ

ಬೀದರ್‌ ನಗರದ ನೆಹರೂ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು. ಮೈದಾನದಲ್ಲಿ ತೆರದ ಜೀಪಿನಲ್ಲಿ ಸಂಚರಿಸಿದ ಸಚಿವರು ವಿವಿಧ...

ಫೆ.21 ರಿಂದ 28 ರವರೆಗೆ ‘ಕಲಬುರಗಿ ನಾಟಕೋತ್ಸವ 26’

ಕಲಬುರಗಿ ಜಿಲ್ಲೆಯಲ್ಲಿ ಫೆಬ್ರುವರಿ 21 ರಿಂದ 28 ರವರೆಗೆ 'ಕಲಬುರಗಿ ನಾಟಕೋತ್ಸವ 26' ಅನ್ನು ಆಯೋಜನೆ ಮಾಡಲಾಗುತ್ತಿದೆ. ಭಾನುವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಕಾರ್ಯಕ್ರಮದ ಲೋಗೋ...

ಬೀದರ್‌ | ʼಮನರೇಗಾʼ ದುರ್ಬಲಗೊಳಿಸಲು ‘ವಿಬಿ-ಜಿ ರಾಮ್ ಜಿ’ ಮಸೂದೆ ಜಾರಿ : ಸಚಿವ ಈಶ್ವರ ಖಂಡ್ರೆ

ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ಕೈಗಳಿಗೆ ಉದ್ಯೋಗದ ಭದ್ರತೆ ನೀಡಲು ಯುಪಿಎ ಸರ್ಕಾರ ಆರಂಭಿಸಿದ್ದ ಮನರೇಗಾ ಯೋಜನೆಯ ಮೂಲ ಉದ್ದೇಶವನ್ನೇ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಹಾಳು ಮಾಡುತ್ತಿದೆ. ವಿಬಿ-ಜಿ ರಾಮ್ ಜಿ...

ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು: ಸಿಎಂ ಸಿದ್ದರಾಮಯ್ಯ

"ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ.ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಸತಿ ಇಲಾಖೆ ಹಾಗೂ ಕರ್ನಾಟಕ...

ಜನಪ್ರಿಯ

ಕಲಬುರಗಿ | ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕೃಷಿ ಬದುಕಿನ ಸಂಕಷ್ಟದ ನಡುವೆ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು...

ಬೀದರ್ ವಿವಿ | ಪರೀಕ್ಷೆಗೂ ಮುನ್ನವೇ ಮುಂದಿನ ಸೆಮಿಸ್ಟರ್ ತರಗತಿ‌ ಪುನಾರಾರಂಭ?

ಬೀದರ್ ವಿಶ್ವವಿದ್ಯಾಲಯದ ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್...

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡಿದ್ದು ಮರೆಯಲಾಗದ ಅನುಭವ: ನಿರ್ಗಮಿತ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ 2 ವರ್ಷ 4...

ಉಡುಪಿ | E20 ಪೆಟ್ರೋಲ್‌ನಿಂದ ಮೈಲೇಜ್ ಕುಸಿತ, ಬೆಲೆ ಏರಿಕೆ: ಜನಸಾಮಾನ್ಯರಿಗೆ ಆರ್ಥಿಕ ಹೊರೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ20 ಪೆಟ್ರೋಲ್ ನೀತಿಯಿಂದ ವಾಹನಗಳ ಎಂಜಿನ್...

Tag: Karnataka