180 ಮನೆಗಳನ್ನು ನೆಲಸಮಗೊಳಿಸಿದ GBA : ನಿರಾಶ್ರಿತರಿಗೆ ತಕ್ಷಣದ ಪರಿಹಾರ ಸಿಗುವುದೇ?

ಬೆಂಗಳೂರು ನಗರದ ಯಲಹಂಕ ಸಮೀಪವಿರುವ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಅಧಿಕಾರಿಗಳು ಸುಮಾರು 180 ಮನೆಗಳನ್ನು ನೆಲಸಮಗೊಳಿಸಿದ್ದಾರೆ. ಅಲ್ಲಿದ್ದ 2500ಕ್ಕೂ ಹೆಚ್ಚು ಜನ ಬೀದಿಪಾಲಾಗಿದ್ದಾರೆ. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ...

ಧರ್ಮಸ್ಥಳ ಪ್ರಕರಣ | ಮಹಿಳಾ ಆಯೋಗಕ್ಕೆ ಸಾವಿರ ಪುಟಗಳ ವರದಿ ಸಲ್ಲಿಸಲು ಎಸ್‌ಐಟಿ ತಯಾರಿ?

ಧರ್ಮಸ್ಥಳ ಪ್ರಕರಣದ (ಅಪರಾಧ ಸಂಖ್ಯೆ 39/2025) ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಈ ವಾರದ ಕೊನೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಪ್ರಗತಿ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎಂದು ಗೃಹ...

ಈ ದಿನ ಸಂಪಾದಕೀಯ | ಭದ್ರಾ ಮೇಲ್ದಂಡೆಗೆ ನೆರವು ನಿರಾಕರಣೆ; ಹಸಿದು ಬಾಯಾರಿದ ಸೀಮೆಗಳಿಗೆ ಮೋಶಾ ಬಗೆದ ದ್ರೋಹ!

ಬಾಯಾರಿದವರ ಬೊಗಸೆಗಳಿಂದ ನೀರನ್ನು ಕಸಿಯುವುದು, ಹಸಿದವರ ತಟ್ಟೆಯಿಂದ ಅನ್ನವನ್ನು ಕಿತ್ತುಕೊಳ್ಳುವುದು, ತಲೆಯ ಮೇಲಿನ ಸೂರನ್ನು ನೆಲಸಮ ಮಾಡುವ ಕೃತ್ಯಗಳು ಅಕ್ಷಮ್ಯ ಮಾತ್ರ ಅಲ್ಲ ಜೀವವಿರೋಧಿ. ಭದ್ರಾ ಮೇಲ್ದಂಡೆ ಯೋಜನೆ ಎಂಬುದು ರಾಜ್ಯದ ಹಲವು ಬಾಯಾರಿದ...

ಕರಾವಳಿಯಲ್ಲಿ ಕ್ರಿಸ್ಮಸ್ ಸಡಗರ; ಸರ್ವಧರ್ಮ ಸಮಾನತೆಯ ಹಬ್ಬಕ್ಕೆ ಸೌಹಾರ್ದತೆಯ ಕೊರತೆ

ಮಂಗಳೂರು: ಕ್ರಿಸ್‌ಮಸ್ ಹಬ್ಬದ ಸಡಗರ ಕರಾವಳಿಯಲ್ಲಿ ಚರ್ಚುಗಳಲ್ಲಿನ ಅಲಂಕಾರ, ಗೋದಲಿಗಳ ನಿರ್ಮಾಣ, ಶುಭಾಶಯ ಹಂಚುವ ಮೂಲಕ ಮನೆಮಾಡಿದೆ. ಸರ್ವಧರ್ಮಗಳ ಹಬ್ಬವಾಗಿದ್ದ ಕ್ರಿಸ್‌ಮಸ್‌ಗೆ ಈ ಬಾರಿಯೂ ಹಿಂದೂ ಸಂಘಟನೆಗಳು ಅಘೋಷಿತ ಬಹಿಷ್ಕಾರ ಹಾಕಿದಂತೆ ಭಾಸವಾಗುತ್ತಿದೆ.ದಶಕಗಳ...

ಶೌಚಾಲಯ ಕಾಣದ ರಾಜ್ಯದ 170 ಸರ್ಕಾರಿ ಶಾಲೆಗಳು

ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದ 170 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯದ ವ್ಯವಸ್ಥೆಯೇ ಇಲ್ಲದೆ ಇಂದಿಗೂ ವಿದ್ಯಾರ್ಥಿಗಳಿಗೆ ಬಯಲೇ ಗತಿ...

ಜನಪ್ರಿಯ

ಉಡುಪಿ | ಗೋವಾದಿಂದ ಅಕ್ರಮ ಮದ್ಯ ಸಾಗಾಟ: ನಾಲ್ವರು ಆರೋಪಿಗಳ ಬಂಧನ

ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು...

ಕಲಬುರಗಿ | ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ; 7 ಮಂದಿ ಬಂಧನ, ₹3,150 ಜಪ್ತಿ

ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಂಡೆದ ಗಲ್ಲಿಯ ಖಣಿ...

ಸಿಂಧನೂರು | ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೂ ತತ್ವಾರ; ರೋಗಿಗಳ ಪರದಾಟ!

ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ...

ಕಲಬುರಗಿ | ಇಸ್ಪೀಟ್ ಜೂಜಾಟ; 11 ಜನರ ಬಂಧನ, ₹24,600 ನಗದು ಜಪ್ತಿ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 11 ಜನರನ್ನು...

Tag: Karnataka