ಬೆಳಗಾವಿ ಅಧಿವೇಶನ: ಬೆತ್ತಲಾಗುತ್ತಿರುವ ಬಿಜೆಪಿ; ನುಣುಚಿಕೊಳ್ಳುತ್ತಿರುವ ಕಾಂಗ್ರೆಸ್

ರಾಜ್ಯ ಬಿಜೆಪಿ ನಾಯಕರ ಒಳಜಗಳ, ಹೊಂದಾಣಿಕೆ ರಾಜಕಾರಣ ಮತ್ತು ದಿಲ್ಲಿ ನಾಯಕರ ಅವಕೃಪೆಯ ಲಾಭವನ್ನು ರಾಜ್ಯ ಕಾಂಗ್ರೆಸ್ ಪಡೆಯುತ್ತಿದೆ. ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಅಂದರೆ, ಆಳುವ-ಕೇಳುವ ಪಕ್ಷಗಳೆರಡೂ ಒಂದೇ ರೀತಿ ಇವೆ. ರಾಜ್ಯದ ಜನತೆಗೆ...

ʻಅಧಿಕಾರ ಹಂಚಿಕೆʼ ಎಂಬ ʻನಾಟಕ-ಕರ್ನಾಟಕʼಕ್ಕೆ ಡಾ ಯತೀಂದ್ರ ತೆರೆ ಎಳೆದರೇ?

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಅಧಿಕಾರ ಹಂಚಿಕೆ ಪ್ರಸ್ತಾಪವನ್ನು ಕಾಂಗ್ರೆಸ್‌ ಹೈಕಮಾಂಡ್‌ ಒಪ್ಪಿಲ್ಲ ಎಂದು ಘೋಷಿಸುವ ಮೂಲಕ ಮುಖ್ಯಮಂತ್ರಿಗಳ ಸುಪುತ್ರ, ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಕೆಂಡದ ಮೇಲಿನ ಬೂದಿಯನ್ನು ಕೊಡವಿದಂತೆ...

ಬೀದರ್‌ | ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೀದರ ಜಿಲ್ಲೆಯಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕನಿಷ್ಠ...

ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಗುತ್ತಿಗೆ ನೀಡಲು ಮತ್ತೆ ಟೆಂಡರ್ : ಸಚಿವ ಶಿವಾನಂದ ಪಾಟೀಲ

ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ ನೆರವು ಲಭ್ಯವಾಗದಿದ್ದರೆ ಬೀದರ್ ಜಿಲ್ಲೆಯ ಹುಮನಾಬಾದ್‌ ತಾಲೂಕಿನ ಹಳ್ಳಿಖೇಡ(ಬಿ) ಸಮೀಪದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಎಲ್‌ಆರ್‌ಓಟಿ ಆಧಾರದ ಮೇಲೆ ಖಾಸಗಿಯವರಿಗೆ ದೀರ್ಘಾವಧಿಗೆ ಗುತ್ತಿಗೆ ನೀಡಲು ಮತ್ತೊಮ್ಮೆ...

ಈ ದಿನ ಸಂಪಾದಕೀಯ | ಸರ್ಕಾರಗಳು ಬದಲಾದರೂ ಉತ್ತರ ಕರ್ನಾಟಕದ ಜನರ ಬದುಕು ಬದಲಾಗಲಿಲ್ಲವೇಕೆ?

ಇಲ್ಲಿಯವರೆಗೆ ನಡೆದ ಬೆಳಗಾವಿ ಅಧಿವೇಶನಗಳನ್ನು ಗಮನಿಸಿದರೆ, ಹಣ ನೀರಿನಂತೆ ಹರಿದಿದೆ; ಅಭಿವೃದ್ಧಿ ಅಂತರ್ಧಾನವಾಗಿದೆ. ಉ.ಕ. ಭಾಗದ ಜನರ ಸಹನೆಯ ಕಟ್ಟೆಯೊಡೆಯುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ....

ಜನಪ್ರಿಯ

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Karnataka