ಡಿ.ಕೆ. ಶಿವಕುಮಾರ್ ತಮ್ಮ ತಂಡದೊಂದಿಗೆ ಬಂದು ಬಿಜೆಪಿ ಸೇರಲು ಯತ್ನಿಸಿದರೂ, ನಾವು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

ಡಿ.ಕೆ. ಶಿವಕುಮಾರ್ ಬಳಿ ಶಾಸಕರ ಸಂಖ್ಯಾ ಬಲವೇ ಇರುವುದಿಲ್ಲ. ಮಾಧ್ಯಮಗಳಲ್ಲಿ ಕೇವಲ ಸುಳ್ಳು ವಿಷಯ ಸೃಷ್ಟಿಸುತ್ತಿದ್ದಾರೆ. ಅವರ ಹಿಂದೆ 50 ಶಾಸಕರಿದ್ದರೆ, ಇವತ್ತೇ ಅವರನ್ನು ಮುಖ್ಯಮಂತ್ರಿ ಮಾಡಲು ನಾನೇ ಒತ್ತಾಯಿಸುತ್ತೇನೆ, ಎಂದು ಶಾಸಕ...

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂದಿಸಿದ ಸಿಎಂ; ತಲಾ ₹10 ಲಕ್ಷ ಬಹುಮಾನ ಘೋಷಣೆ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿಗಳು,ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್...

ಕಲಬುರಗಿಯಲ್ಲೇಕೆ ಓದುಗರ ಸಮಾವೇಶ? ಈ ಒಂದು ಒಲವಿನೋಲೆ ಓದಿ

ನವೆಂಬರ್ 30ಕ್ಕೆ ಕಲಬುರಗಿಯಲ್ಲಿ ಈದಿನ ಡಾಟ್ ಕಾಮ್ ಓದುಗರ ಸಮಾವೇಶ ನಡೆಯಲಿದೆ. ಇದು ಹೂವು-ಬಳ್ಳಿಯ ನಾಡು (ಗುಲಾಬ್‌-ಅರ್ಗ್)‌. ಇಲ್ಲಿಗೆ ತಮಗೆ ಸ್ವಾಗತ. ಈ ಸಂಭ್ರಮದ ಸೌಂದರ್ಯ ಸವಿಯಲು ಬನ್ನಿ, ನಮ್ಮ ಸಂತೋಷದಲ್ಲಿ ಭಾಗಿಯಾಗಿ. ಇಲ್ಲಿಗೆ...

Exclusive | ಜನವರಿಯಲ್ಲಿ ಬೆಂಗಳೂರು ಸಿನಿಮೋತ್ಸವ; ಪ್ರಕಾಶ್ ರೈ ರಾಯಭಾರಿ; ಪಿ.ಬಿ. ಮುರಳಿ ಕಲಾತ್ಮಕ ನಿರ್ದೇಶಕ

ಸರ್ಕಾರ ಶುಕ್ರವಾರ ಹೊರಡಿಸಿರುವ ಆದೇಶದ ಪ್ರಕಾರ ಹೊಸ ವರ್ಷದ ಜನವರಿ ತಿಂಗಳ ಕೊನೆಯ ಗುರುವಾರ ʼಬಿಫೆಸ್ʼ ತೆರೆ ಏಳಲಿದೆ. ಯುವ ಮುಖ ಪಿ.ಬಿ ಮುರಳಿ ನವ ಕಲಾತ್ಮಕ ನಿರ್ದೇಶಕ, ಬಹುಭಾಷಾ ಕಲಾವಿದ ಪ್ರಕಾಶ್...

ರಾಜ್ಯದಲ್ಲಿ ಮತ್ತೆ ಮುಂದುವರೆದ ಮಳೆ; ಇನ್ನೂ 2 ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಮಳೆಗಾಲ ಮುಗಿದಿದ್ದರೂ, ರಾಜ್ಯದ ಹಲವು ಜಿಲ್ಲಗಳಲ್ಲಿ ಇನ್ನೂ ಮಳೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಇನ್ನೂ ಮಳೆ ಮುಂದುವರೆಯಲಿದೆ. ನಾನಾ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Karnataka