ಬೀದರ್‌ | ರೈತರ ಹೋರಾಟಕ್ಕೆ ಜಯ : ಟನ್ ಕಬ್ಬಿಗೆ‌ ₹2,950 ಬೆಲೆ ನಿಗದಿ : 8 ದಿನಗಳ ಧರಣಿ ಅಂತ್ಯ

ಬೀದರ್‌ ಜಿಲ್ಲೆಯಲ್ಲಿ ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3,100 ಬೆಲೆ ಕೊಡಲೇಬೇಕೆಂದು ಪಟ್ಟು ಹಿಡಿದು ಸಂಯುಕ್ತ ಕಿಸಾನ್‌ ಮೋರ್ಚಾ (ರೈತ ಸಂಘಟನೆಗಳ ಒಕ್ಕೂಟ)ದಿಂದ ಕಳೆದ 8 ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಗುರುವಾರ...

ನೆರೆಹೊರೆಯವರ ಹಕ್ಕುಗಳ ರಾಷ್ಟ್ರೀಯ ಮಟ್ಟದ ಅಭಿಯಾನ ನ. 21ರಿಂದ 30ರವರೆಗೆ

"ಸಮಾಜದ ಮುಂದೆ ನೆರೆಹೊರೆಯವರ ಹಕ್ಕುಗಳ ಅತ್ಯುತ್ತಮ ಮಾದರಿಯನ್ನು ಪ್ರಸ್ತುತಪಡಿಸುವುದು, ಪರಸ್ಪರರ ಬಗ್ಗೆ ಕಾಳಜಿ, ಸಹಕಾರ, ಶಿಸ್ತು, ಶುಚಿತ್ವ ಮತ್ತಿತರ ಸಾಮಾಜಿಕ ಹೊಣೆಗಾರಿಕೆಗಳನ್ನು ನಿರ್ವಹಿಸಲು ಪ್ರೇರೇಪಿಸುವುದು, ಸೌಹಾರ್ದ ಸಂಬಂಧ ಬೆಳೆಯುವಂತೆ ಮಾಡುವುದು, ರಸ್ತೆಯ ನಿಯಮಗಳು,...

ಈ ದಿನ ಸಂಪಾದಕೀಯ | ಕಬ್ಬಿನ ನಂತರ ಮೆಕ್ಕೆಜೋಳ, ಬೀದಿಗೆ ಬಂದ ರೈತರ ಬದುಕು

ಕೇಂದ್ರವೇ ಆಗಲಿ, ರಾಜ್ಯವೇ ಆಗಲಿ 'ನಮ್ಮದು ರೈತಪರ ಸರ್ಕಾರ' ಎನ್ನುವುದನ್ನು ಟ್ರಂಪ್ ಕಾರ್ಡ್‌ನಂತೆ ಬಳಸುವುದನ್ನು ಬಿಟ್ಟಿಲ್ಲ. ತಮಗೆ ಬೇಕಾದ ಬೆಳೆಗಳನ್ನು ಬೆಳೆಯದ ಹೊರತು; ಸ್ಪಂದಿಸುವ ಸರ್ಕಾರಗಳನ್ನು ಚುನಾಯಿಸಿಕೊಳ್ಳದ ಹೊರತು, ರೈತರಿಗೆ ಬೇರೆ ಮಾರ್ಗವಿಲ್ಲ. ರಾಜ್ಯದಲ್ಲಿ...

ಬೀದರ್‌ | ಸಾಲದ ಹೊರೆ : ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ಕಂಗಾಲಾದ ರೈತರೊಬ್ಬರು ತನ್ನ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಔರಾದ್‌ ತಾಲೂಕಿನ ಕೌಠಾ(ಬಿ) ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಾಶಾಪುರ ಗ್ರಾಮದ ಪವನ ಮಾರುತಿ ಆಲೂರೆ...

ಗೀತೆ ಅಭಿಯಾನ | ಮುಂದೆಯೂ ಇಂತಹ ಅವಕಾಶ ಸಿಕ್ಕರೆ ಸ್ವೀಕರಿಸುತ್ತೇವೆ- ಶರತ್‌ ಅನಂತಮೂರ್ತಿ

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಆಯೋಜನೆಗೊಂಡಿದ್ದ, “ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ಎಂಬ ವಿಚಾರ ಸಂಕಿರಣ, ತೀವ್ರ ಆಕ್ಷೇಪ, ದಲಿತ ಸಂಘರ್ಷ ಸಮಿತಿಯ ಪ್ರತಿಭಟನೆಯ ನಡುವೆಯೂ ನಡೆದಿದೆ. ವಿವಿಯ ಮುಂಭಾಗದಲ್ಲಿ ದಸಂಸ ಸದಸ್ಯರು ಜಮಾಯಿಸಿ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Karnataka