ತಂತ್ರಜ್ಞಾನದ ಹೆಬ್ಬಾಗಿಲು ಬೆಂಗಳೂರು; ವಿಶ್ವದ ಗಮನ ಸೆಳೆದ Bengaluru Tech Summit 2025

ಏಷ್ಯಾದ ಅತಿ ದೊಡ್ಡ ತಂತ್ರಜ್ಞಾನ ಸಮಾವೇಶಗಳಲ್ಲಿ ಒಂದಾದ ಬೆಂಗಳೂರು ಟೆಕ್ ಸಮ್ಮಿಟ್ -2025 (Bengaluru Tech Summit 2025) ಇಂದು (ನ.18) ಬೆಂಗಳೂರಿನ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (BIEC) ಅದ್ದೂರಿಯಾಗಿ ಆರಂಭಗೊಂಡಿದೆ. ಈ...

ಕ್ವಾಂಟಮ್ ತಂತ್ರಜ್ಞಾನಕ್ಕೆ ಒತ್ತು ನೀಡಿದ ಮೊದಲ ರಾಜ್ಯ ಕರ್ನಾಟಕ- ಸಿಎಂ

"ಡೀಪ್ ಸೈನ್ಸ್ ಮತ್ತು ಸುಧಾರಿತ ಇಂಜಿನಿಯರಿಂಗ್ ವ್ಯವಸ್ಥೆ ಒದಗಿಸಲು ರಾಜ್ಯ ಬದ್ಧವಾಗಿದ್ದು, ಎಐ, ಸೈಬರ್-ಭದ್ರತೆ, ದತ್ತಾಂಶ ವಿಜ್ಞಾನ, ಅನಿಮೇಷನ್ ಮತ್ತು ರೊಬೊಟಿಕ್ಸ್‌ನಲ್ಲಿ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕ್ವಾಂಟಮ್ ತಂತ್ರಜ್ಞಾನದ ಮಾರ್ಗಸೂಚಿಗಳನ್ನು ಜಾರಿಗೆ ತಂದ...

ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ- ಮುಖ್ಯಮಂತ್ರಿ ಸಿದ್ದರಾಮಯ್ಯ

"ಕರ್ನಾಟಕವು ಜಾಗತಿಕ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ. ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಈ ದಿನ ಸಂಪಾದಕೀಯ | ಬಿಹಾರ ಫಲಿತಾಂಶ ಕರ್ನಾಟಕದ ಕಾಂಗ್ರೆಸ್ಸಿಗರಿಗೆ ಪಾಠವಾಗಲಿದೆಯೇ?

ಬಿಹಾರದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಈ ಸೋಲು ಕಾಂಗ್ರೆಸ್ಸಿಗೆ ಪಾಠ ಕಲಿಸಲಿ. ಉಳಿದ ಎರಡೂವರೆ ವರ್ಷವಾದರೂ, ಕಾಂಗ್ರೆಸ್ ಪಕ್ಷ ತನ್ನ ಜಡತ್ವವನ್ನು ಕೊಡವಿಕೊಂಡು, ಜನರಿಗೆ ಸ್ಪಂದಿಸಲಿ. ಕರ್ನಾಟಕವನ್ನು ಉತ್ತರದ ರಾಜ್ಯಗಳ ಸಾಲಿಗೆ ತಂದು...

ಮದೀನಾ ಅಗ್ನಿ ದುರಂತ | ಅಬ್ದುಲ್ ಗನಿ ಕುಟುಂಬಕ್ಕೆ ನೆರವಾದ ಸಚಿವ ಜಮೀರ್

ಮದೀನಾ ಅಗ್ನಿ ದುರಂತದಲ್ಲಿ ಮೃತಪಟ್ಟ ಹುಬ್ಬಳ್ಳಿ ಮೂಲದ ಅಬ್ದುಲ್ ಗನಿ ಶಿರಹಟ್ಟಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಸುವ ಸಲುವಾಗಿ ಕುಟುಂಬ ಸದಸ್ಯರಿಗೆ ಮದೀನಾಗೆ ತೆರಳಲು ಸಚಿವ ಜಮೀರ್‌ ಅಹಮದ್‌ ಖಾನ್‌ ನೆರವು...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Karnataka