ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಶಶಿಧರ ಕೋಸಂಬೆ ನೇಮಕ

ರಾಜ್ಯದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಶಿಧರ ಕೋಸಂಬೆ ಅವರನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೆ.ನಾಗಣ್ಣ ಗೌಡ ಅವರ...

ರಾಜಕೀಯ ಗದ್ದಲದಲ್ಲಿ ಕಳೆದುಹೋದ ಕರ್ನಾಟಕದ ಜ್ವಲಂತ ಪ್ರಶ್ನೆಗಳು…

ಮಾಧ್ಯಮಗಳು ನಿರಂತರವಾಗಿ ರಾಜಕೀಯ ಮತ್ತು ಕೋಮು ವಿಷಯಗಳಲ್ಲೇ ಜನರನ್ನು ಮುಳುಗಿಸಿಟ್ಟಾಗ, ಆಡಳಿತ ವರ್ಗಕ್ಕೆ ಅದಕ್ಕಿಂತ ದೊಡ್ಡ ರಕ್ಷಾ ಕವಚ ಮತ್ತೊಂದಿಲ್ಲ. ಜನರ ಗಮನ ಬೇರೆಡೆ ಇರುವಾಗ, ತಮ್ಮ ವೈಫಲ್ಯಗಳನ್ನು ಮರೆಮಾಚುವುದು ಮತ್ತು ಉತ್ತರದಾಯಿತ್ವದಿಂದ...

ಈ ದಿನ ಸಂಪಾದಕೀಯ | ಅಲೆಮಾರಿಗಳ ಛಲಕ್ಕೊಂದು ಸಲಾಂ; ಮಾತು ತಪ್ಪದಿರಲಿ ಸರ್ಕಾರ

ಅಲೆಮಾರಿಗಳನ್ನು ಕೋಮು ಕಾಲಾಳುಗಳನ್ನಾಗಿ ಮಾಡಲು ಸಂಘಪರಿವಾರದ ಒಂದು ಪಡೆ ಸಕ್ರಿಯವಾಗಿರುವ ಹೊತ್ತಿನಲ್ಲಿ, ಇಂತಹ ಪಿತೂರಿಗಳಿಗೆ ಅಲೆಮಾರಿ ಮುಖಂಡರು ದೊಡ್ಡ ತಡೆಗೋಡೆಯಾಗಿದ್ದಾರೆ ಎಂದು ಸರ್ಕಾರ ಅರಿತುಕೊಳ್ಳಬೇಕಿದೆ ‘ಸಾಹೇಬರಿಗೆ ಈ ವಿಚಾರ ಇಷ್ಟವಿರಲಿಲ್ಲ. ಅವರು ಒಲ್ಲದ ಮನಸ್ಸಿನಿಂದಲೇ...

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು...

ಔರಾದ್‌ | ಕನ್ನಡದ ಕೆಲಸಗಳಿಗೆ ರಾಜ್ಯ ಸರ್ಕಾರದಿಂದ ಸ್ಪಂದನೆ ಇಲ್ಲ : ಶಾಸಕ ಪ್ರಭು ಚವ್ಹಾಣ

ಕನ್ನಡ ಸುಂದರ ಮತ್ತು ಸ್ವತಂತ್ರ ಭಾಷೆಯಾಗಿದೆ. ಕನ್ನಡ ರಕ್ಷಿಸಬೇಕಾದ ರಾಜ್ಯ ಸರ್ಕಾರದಿಂದಲೇ ಕನ್ನಡಕ್ಕೆ ಹಿನ್ನಡೆಯಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕನ್ನಡಪರ ಕೆಲಸಗಳು ವ್ಯವಸ್ಥಿತವಾಗಿ ನಡೆಯುತ್ತಿಲ್ಲ ಎಂದು ಔರಾದ್...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Karnataka