ಉಡುಪಿ | ಇಂದಿರಾ ಗಾಂಧಿ ಆಡಳಿತ ಇಡೀ ವಿಶ್ವಕ್ಕೆ ಮಾದರಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು...

ಬೆಂಗಳೂರು ನಗರದಲ್ಲಿ ಪ್ರತಿಭಟನೆಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಬೇಕು- ಸಂಘಟನೆಗಳ ಒತ್ತಾಯ

ಬೆಂಗಳೂರು ನಗರದಲ್ಲಿ ವಿವಿಧ ಸಂಘಟನೆಗಳು ಟೌನ್‌ಹಾಲ್‌ ಮುಂಭಾಗ, ಮೈಸೂರು ಬ್ಯಾಂಕ್‌ ವೃತ್ತ, ಫ್ರೀಡಂ ಪಾರ್ಕ್‌ ಸೇರಿದಂತೆ ಹಲವು ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಾ ಬಂದಿವೆ. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಗರದಲ್ಲಿ...

ರಾಯಚೂರು : ಎಸ್ಸೆಸ್ಸೆಲ್ಸಿಯಲ್ಲಿ 625 ಅಂಕ ಪಡೆದರೆ ಒಂದು ತೊಲ ಬಂಗಾರ : ತಹಸೀಲ್ದಾರ್ ಸುರೇಶ್ ವರ್ಮಾ

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದ ವಿದ್ಯಾರ್ಥಿಗೆ ನಾನು ಒಂದು ತೊಲ ಬಂಗಾರವನ್ನು ಬಹುಮಾನವಾಗಿ ನೀಡುವೆ ಎಂದು ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಹೇಳಿದರು. ರಾಯಚೂರು ತಾಲ್ಲೂಕಿನ ಉಡಮಗಲ್ ಖಾನಾಪುರ...

ಈ ದಿನ ಸಂಪಾದಕೀಯ | ಟನಲ್ ರೋಡ್ ದೈತ್ಯ ಯೋಜನೆಯನ್ನು ಸಾರ್ವಜನಿಕ ಚರ್ಚೆಗಿಡಲಿ ಸರ್ಕಾರ

ನೈಸ್ ರಸ್ತೆಯ ಮೂಲ ಒಪ್ಪಂದದಲ್ಲಿ ಖಾಸಗಿಯವರ ಮೇಲುಗೈಗೆ ಅವಕಾಶ ಕೊಟ್ಟು ಸಾವಿರಾರು ಎಕರೆಗಳಷ್ಟು ಸರ್ಕಾರಿ ಜಮೀನಿನ ‘ಚಿನ್ನದ ಗಣಿ’ಯನ್ನು ಖಾಸಗಿ ಕುಳಕ್ಕೆ ಒಪ್ಪಿಸಿ ಕುಳಿತಾಗಿದೆ. ಎಷ್ಟು ಹಳಹಳಿಸಿದರೂ ಈ ಜಮೀನು ಮತ್ತೆ ಸಾರ್ವಜನಿಕ...

ಬೆಳಗಾವಿ : ಸಿದ್ದರಾಮಯ್ಯ ನಂತರ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗುತ್ತಾರೆ : ಯತ್ನಾಳ

ಕನ್ನೇರಿ ಮಠದ ಸ್ವಾಮಿಗಳ ಪರವಾಗಿ ಬೆಳಗಾವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ಕುರಿತು ಚರ್ಚೆ ಪ್ರಾರಂಭಿಸಿದ್ದಾರೆ. ಅವರು ಮಾತನಾಡಿ, “ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಡಿ.ಕೆ....

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Karnataka