ಕರ್ನಾಟಕ ಅಲೆಮಾರಿಗಳಿಗೆ ಅನ್ಯಾಯ; ದೆಹಲಿಯ ಕಾಂಗ್ರೆಸ್‌ ಕಚೇರಿ ಎದುರು ಅ.11ರಿಂದ ಧರಣಿ

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆ ಮಾಡಿದ್ದು, ಜಾರಿಗೊಳಿಸಲು ಮುಂದಾಗಿದೆ. ಆದರೆ, ಅಲೆಮಾರಿ ಸಮುದಾಯಗಳನ್ನು ಬಲಗೈ ಸಮುದಾಯಗಳೊಂದಿಗೆ ಸೇರಿಸಿ, ಅಲೆಮಾರಿಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಲಾಗಿದೆ. 1% ಪ್ರತ್ಯೇಕ ಒಳಮೀಸಲಾತಿಗಾಗಿ ಹೋರಾಟ...

ಋತುಚಕ್ರ ರಜೆಗೆ ಅನುಮೋದನೆ- ಎಐಟಿಯುಸಿ ಸ್ವಾಗತ

ಕರ್ನಾಟಕ ಸಚಿವ ಸಂಪುಟವು ಋತುಚಕ್ರ ರಜೆಗೆ ಅನುಮೋದನೆ ನೀಡಿರುವುದನ್ನು ಎಐಟಿಯುಸಿ ಸ್ವಾಗತಿಸಿದೆ. ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ ನೀತಿಯನ್ನು ಅನುಮೋದಿಸುವ ಕರ್ನಾಟಕ ಸಚಿವ ಸಂಪುಟದ ನಿರ್ಧಾರವನ್ನು ಎಐಟಿಯುಸಿ...

ಬೀದರ್‌ | ಸಿಜೆಐ ಗವಾಯಿ ಮೇಲೆ ಶೂ ಎಸೆದ ಪ್ರಕರಣ : ಎಸ್ಸಿ, ಎಸ್ಟಿ ನೌಕರರ ಸಮಿತಿ ಖಂಡನೆ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರನ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಸಮನ್ವಯ ಸಮಿತಿ...

ಬಸವ ಸಂಸ್ಕೃತಿ ಅಭಿಯಾನ ಸೃಷ್ಟಿಸಿದ ತಲ್ಲಣ

ಬಸವ ಸಂಸ್ಕೃತಿ ಅಭಿಯಾನ ನಿರೀಕ್ಷೆಗೆ ಮೀರಿ ಯಶ ಕಂಡಿದೆ. ಬೆಂಗಳೂರಿನ ಸಮಾರೋಪ ಸಮಾರಂಭ ಕೂಡ ಭರ್ಜರಿ ಯಶಸ್ವಿಯಾಗಿದೆ. ಇದು ಬಸವ ದ್ರೋಹಿಗಳು ಹಾಗೂ ಲಿಂಗಾಯತ ವಿರೋಧಿಗಳನ್ನು ಎಂದಿನಂತೆ ಆತಂಕಕ್ಕೀಡು ಮಾಡಿದೆ. ಲಿಂಗಾಯತ ಅಸ್ಮಿತೆಯ...

ಸಿಜೆಐ ಗವಾಯಿ ಹಲ್ಲೆ ಯತ್ನ; ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಖಂಡನೆ

ಸಿಜೆಐ ಗವಾಯಿ ಮೇಲಿನ ಹಲ್ಲೆ ಯತ್ನವನ್ನು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಒಕ್ಕೂಟ, ಇಂತಹ ವಿಕೃತಿಗಳಿಗೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆಗಳ ಮೂಲಕ ತಕ್ಕ ಉತ್ತರ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Karnataka