ಭಾಲ್ಕಿ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಶಿಂಧೆ ಪುನರಾಯ್ಕೆ

ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು ಘಟಕದ 2026-31ನೇ ಸಾಲಿನ ಅಧ್ಯಕ್ಷರಾಗಿ ಉತ್ತಮ ಶಿಂಧೆ ಅವರು ಎರಡನೇ ಬಾರಿಗೆ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸಂಘದ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಸೂಚನೆ...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಹೌದು,...

ಕಾರ್ಮಿಕರ ಉಳಿತಾಯಕ್ಕೆ ಕನ್ನ ಹಾಕಿದ ಕೇಂದ್ರದ ಹೊಸ ಪಿಎಫ್ ನೀತಿ: ರಾಜ್ಯಾದ್ಯಂತ ಭುಗಿಲೆದ್ದ ಆಕ್ರೋಶ

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ನೂತನ ಭವಿಷ್ಯ ನಿಧಿ (ಪಿಎಫ್) ಹಿಂಪಡೆಯುವಿಕೆಯ ನಿಯಮಗಳು ರಾಜ್ಯದ ಕಾರ್ಮಿಕ ವಲಯದಲ್ಲಿ, ಅದರಲ್ಲೂ ವಿಶೇಷವಾಗಿ ಗಾರ್ಮೆಂಟ್ಸ್ ವಲಯದಲ್ಲಿ ತೀವ್ರ ಸ್ವರೂಪದ ಅಸಮಾಧಾನಕ್ಕೆ ಕಾರಣವಾಗಿವೆ. ಬಡ ಕಾರ್ಮಿಕರು ತಮ್ಮ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ ಆಳ-ಅಗಲವನ್ನು ಅನುಭಾವಿಕ ನೆಲೆಯಲ್ಲಿ ಅರ್ಥೈಸಿಕೊಳ್ಳಬೇಕು ಎಂದು ಡಾ.ಮೃತ್ಯುಂಜಯ ರುಮಾಲೆ ಹೇಳಿದರು. ಬಸವಕಲ್ಯಾಣ ಅನುಭವಮಂಟಪದ ವತಿಯಿಂದ ಆಯೋಜಿಸಿದ ‘ತಿಂಗಳ ಅನುಭವ ಮಂಟಪ-21’ ಕಾರ್ಯಕ್ರಮದಲ್ಲಿ...

ಈ ದಿನ ಸಂಪಾದಕೀಯ | ಬರ, ಸರ್ವಪಕ್ಷ ನಿಯೋಗ ಮತ್ತು ರಾಜಕಾರಣಿಗಳ ಕಪಟ ನಾಟಕ

ಯಾವ ಪಕ್ಷ ಅಧಿಕಾರದಲ್ಲಿದ್ದರೂ, ಯಾರೇ ಮುಖ್ಯಮಂತ್ರಿಗಳಾಗಿದ್ದರೂ ಪ್ರಕೃತಿ ವಿಕೋಪದಿಂದ ಪಾರಾಗುವುದು ಸಾಧ್ಯವಿಲ್ಲ. ಹೀಗಾಗಿ ಬರಗಾಲ ನಿರ್ವಹಣೆ ಸರ್ಕಾರಕ್ಕೆ ಎಷ್ಟು ಜವಾಬ್ದಾರಿ ಇದೆಯೋ ಅಷ್ಟೇ ಪ್ರತಿಪಕ್ಷಗಳಿಗೂ ಇದೆ. ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿರುವುದರಿಂದ ಕೇಂದ್ರ ಸರ್ಕಾರದ...

ಜನಪ್ರಿಯ

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

1984ರ ಸಿಖ್‌ ವಿರೋಧಿ ಹಿಂಸೆ ಐತಿಹಾಸಿಕ ದುರಂತ, ನಾಚಿಕೆಗೇಡಿನ ಅಧ್ಯಾಯ: ಸೋನಿಯಾ ಗಾಂಧಿ

ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಸರ್ಕಾರಗಳ ಅವಧಿಯಲ್ಲಿ ಹಲವು ವಿಚಾರಣಾ ಆಯೋಗಗಳನ್ನು ರಚಿಸಲಾಯಿತು....

ದೇವನಹಳ್ಳಿ | ಸರ್ಕಾರದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಹಾಗೂ ವಿಶ್ವವಿದ್ಯಾಲಯ ಸ್ಥಾಪಿಸಲು ಒತ್ತಾಯ

ಟಿಪ್ಪು ಸೆಕ್ಯುಲರ್ ಸೇನೆಯ ವತಿಯಿಂದ ಇಂದು ದೇವನಹಳ್ಳಿಯಲ್ಲಿ ಹಜರತ್ ಟಿಪ್ಪು ಸುಲ್ತಾನ್...

Tag: Karnataka