ರಾಯಚೂರು | ಗಂಡನನ್ನು ನದಿಗೆ ತಳ್ಳಿದ ಆರೋಪ : ಬಾಲಕಿಯ ಪತಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಫೋಟೋ ತೆಗೆಯಲು ನದಿಯ ಮೇಲಿನ ಬ್ರಿಡ್ಜ್‌ ಬದಿಗೆ ನಿಲ್ಲಿಸಿ ನೀರಿಗೆ ತಳ್ಳಿ ಕೊಲ್ಲಲು ಯತ್ನಿಸಿದಳು ಎಂದು ಪತ್ನಿಯ ವಿರುದ್ಧ ಆರೋಪ ಮಾಡಿದ್ದ ಪತಿ ತಾತಪ್ಪನ ವಿರುದ್ಧ ರಾಯಚೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಬಾಲ್ಯ...

ಬೀದರ್‌ | ನಟ, ನಿರ್ದೇಶಕ ಮಹೇಶ ಪಾಟೀಲ್‌ಗೆ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ

ಚಲನಚಿತ್ರ ನಟ, ಖ್ಯಾತ ನಿರ್ದೇಶಕ ಹಾಗೂ ಹಿರಿಯ ರಂಗ ಕಲಾವಿದ ಮಹೇಶ ವಿ.ಪಾಟೀಲ್ ಅವರಿಗೆ ಪ್ರಸಕ್ತ ಸಾಲಿನ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಒಲಿದು ಬಂದಿದೆ. ಜಿಲ್ಲೆಯಲ್ಲಿ ಪ್ರಖ್ಯಾತಿ ಪಡೆದಿದ್ದ 'ದಮನ್' ಹಿಂದಿ...

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ – ವಿಳಂಬವೇಕೆ?

ವಿಪಕ್ಷ ನಾಯಕ ಆರ್‌ ಅಶೋಕ್ ಆದಿಯಾಗಿ ಬಿಜೆಪಿಯಲ್ಲಿ ಮುಂಚೂಣಿಯಲ್ಲಿರುವ ಯಾವೊಬ್ಬ ನಾಯಕರಿಗೂ ಕಾಂಗ್ರೆಸ್‌ಅನ್ನು ಪ್ರಬಲವಾಗಿ ಎದುರಿಸಬಲ್ಲ, ಪಕ್ಷವನ್ನು ಸಮತೋಲನದಿಂದ ಕೊಂಡೊಯ್ಯಬಲ್ಲ ಸಾಮರ್ಥ್ಯವಿಲ್ಲ. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿ.ವೈ ವಿಜಯೇಂದ್ರ...

ಜಾತಿಗಳ ನಡುವೆ ಕಂದಕ ತರಲು ಜಾತಿ ಸಮೀಕ್ಷೆ: ಪ್ರತಿಪಕ್ಷ ನಾಯಕ ಆರ್ ಅಶೋಕ

ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿದ್ದಾರೆ. ಈಗ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊರೊಂದಿಗೆ ಮಾತನಾಡಿದ ಅವರು,...

ಬೀದರ್‌ | ಮನೆ ಮಹಡಿ ಮೇಲೆ ‘ಡ್ರ್ಯಾಗನ್‌ ಫ್ರೂಟ್‌’ ಬೆಳೆದ ಉಪನ್ಯಾಸಕ!

ಮನೆಯ ಕಾಂಕ್ರೀಟ್ ಮಹಡಿ ಮೇಲೆ 228 ಚದರ ಅಡಿ ಜಾಗದಲ್ಲಿ ಸಾಲು ಸಾಲಾಗಿ ಕಾಣುವ ಕುಂಡಗಳು. ಪ್ರತಿ ಕುಂಡದಲ್ಲೂ ತರಹೇವಾರಿ ಡ್ರ್ಯಾಗನ್‌ ಫ್ರೂಟ್‌ ಗಿಡ, ವೈವಿಧ್ಯಮಯ ಬಣ್ಣದ ಹೂವು ಹಾಗೂ ಹಣ್ಣುಗಳು. ಬೀದರ್‌ ನಗರದ...

ಜನಪ್ರಿಯ

ಬೀದರ್‌ | ಕಬ್ಬಿನ ಗದ್ದೆಗೆ ಬೆಂಕಿ : 7.5 ಎಕರೆ ಕಬ್ಬು ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಕಟಾವಿಗೆ ಬಂದಿದ್ದ ಜಿಲ್ಲೆಯ...

ತುಮಕೂರು | ಭಾಷೆ ನಶಿಸಿದರೆ ಸಂಸ್ಕೃತಿ, ಪರಂಪರೆಯೂ ನಾಶವಾದಂತೆ: ಸಚಿವ ಯು.ಟಿ. ಖಾದರ್

ಭಾಷೆ ಎಂದರೆ ಕೇವಲ ಜನರ ನಡುವಿನ ಸಂವಹನದ ಮಾಧ್ಯಮವಲ್ಲ. ಅದರ ಹಿಂದೆ...

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

Tag: Karnataka