ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 7 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ 16 ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೆ, ಕರಾವಳಿ, ಮಲೆನಾಡು ಭಾಗದ 7...

ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ

ಕೈಗಾರಿಕೆಗೆ ಬೆಂಗಳೂರೇ ಬೇಕು, ಅದೇ ಅಭಿವೃದ್ಧಿ ಎನ್ನುವುದನ್ನು ಬಿಟ್ಟರೆ, ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ರಾಜ್ಯದ ಅಸಮತೋಲನ, ಆರ್ಥಿಕ ಅಸಮಾನತೆ ಕಡಿಮೆಯಾಗುತ್ತದೆ. ಗ್ರಾಮೀಣ ಭಾಗದಲ್ಲಿಯೇ ಉದ್ಯೋಗ ಸೃಷ್ಟಿಯಾಗುವುದರಿಂದ, ವಲಸೆಗೆ ಕಡಿವಾಣ ಬೀಳುತ್ತದೆ. ಕೃಷಿ...

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ ಪ್ರಯಾಣ: ಸರ್ಕಾರ ಆದೇಶ

ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಬಸ್‌ ಪ್ರಯಾಣ ಒದಗಿಸಲು ಸರ್ಕಾರ ಆದೇಶಿಸಿದೆ. ಸರ್ಕಾರದ ಅಡಿಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳೂ ಸರ್ಕಾರಿ ವಿದ್ಯಾರ್ಥಿಗಳಿಗೆ ಉಚಿತ...

ಯಾದಗಿರಿ | ಜಾತಿನಿಂದನೆ ಕೇಸ್ ಹೆದರಿ ಯುವಕ ಆತ್ಮಹತ್ಯೆ: ಮಗನ ಸಾವಿನ ಸುದ್ದಿ ಕೇಳಿ ಅಪ್ಪನಿಗೆ ಹೃದಯಾಘಾತ

ಜಾತಿನಿಂದನೆ ಪ್ರಕರಣ ದಾಖಲಿಸುತ್ತೇವೆ ಎಂದು ಪರಿಶಿಷ್ಟ ಜಾತಿ ಕುಟುಂಬ ಎಚ್ಚರಿಸಿದ್ದರಿಂದ ಬೆದರಿದ ಯುವಕ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ವಿಷಯ ತಿಳಿದು ತಂದೆಯೂ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆ ವಡಗೇರಾ...

ಕಲಬುರಗಿ | ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ಬಂದ ಮಹಿಳೆ ಸಾವು

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ದರ್ಶನಕ್ಕೆ ಬಂದಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ಗುರು ಪೂರ್ಣಿಮೆ ಹಿನ್ನೆಲೆ ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ದೇವರ ದರ್ಶನ...

ಜನಪ್ರಿಯ

ವಿಜಯನಗರ | ಬೈಕ್‌ಗೆ ಕಾರು ಡಿಕ್ಕಿ: ಒಂದೂವರೆ ವರ್ಷದ ಮಗು ಸೇರಿ ಮೂವರ ಸಾವು

ಹೊಸಪೇಟೆ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು...

ಬೀದರ್‌ | ಕಬ್ಬಿನ ಗದ್ದೆಗೆ ಬೆಂಕಿ : 7.5 ಎಕರೆ ಕಬ್ಬು ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಕಟಾವಿಗೆ ಬಂದಿದ್ದ ಜಿಲ್ಲೆಯ...

ತುಮಕೂರು | ಭಾಷೆ ನಶಿಸಿದರೆ ಸಂಸ್ಕೃತಿ, ಪರಂಪರೆಯೂ ನಾಶವಾದಂತೆ: ಸಚಿವ ಯು.ಟಿ. ಖಾದರ್

ಭಾಷೆ ಎಂದರೆ ಕೇವಲ ಜನರ ನಡುವಿನ ಸಂವಹನದ ಮಾಧ್ಯಮವಲ್ಲ. ಅದರ ಹಿಂದೆ...

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

Tag: Karnataka