ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಹೂವಿನಹಡಗಲಿ ತಾಲ್ಲೂಕಿನ ಮಾನ್ಯರಮಸಲವಾಡ ಗ್ರಾಮದಲ್ಲಿ ನಡೆದಿದೆ.
ಕೊರವರ ಹುಲಿಗೆಮ್ಮ (54) ಮೃತರು. ಕಳೆದ ವಾರ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿದ್ದ ಅವರಿಗೆ ವಾಂತಿಭೇದಿ ಕಾಣಿಸಿಕೊಂಡಿತ್ತು. ಸ್ಥಳೀಯ...
ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು, ಸರ್ಕಾರಿ ಶಾಲೆ ಉಳಿವಿಗಾಗಿ ಚಳವಳಿ ರೂಪಿಸಲು ಭಾನುವಾರ ದುಂಡು ಮೇಜಿನ ಸಭೆ ಕರೆಯಲಾಯಿತು.
ಬೀದರ ನಗರದ ಕರ್ನಾಟಕ...
ಯುವಕರು ಕೃಷಿಯಲ್ಲಿ ತೊಡಗಲು ಬೇಸಾಯವನ್ನು ಒಂದು ಲಾಭದಾಯಕ ಕಸುಬನ್ನಾಗಿಸಿ ಆ ಮೂಲಕ 'ಊಹಿಸಲ್ಪಡುವ ಆದಾಯ’ ದೊರಕುವಂತಾಗಬೇಕು. ಇದಕ್ಕೆ ಪೂರಕವಾಗಿ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯಾದರೂ ಖಾತರಿಯಾಗಿ ಸಿಗುವುದು ಅತ್ಯಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ...
ಆದಾಯ ಮೀರಿ ಹೆಚ್ಚು ಆಸ್ತಿ ಹೊಂದಿದ್ದ ಆರೋಪದ ಮೇಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್ಡಿಪಿಆರ್) ಇಇ ಮಲ್ಲಿಕಾರ್ಜುನ ಅಲಿಪುರ್ ಹಾಗೂ ಕಲಬುರಗಿ ತಾಲ್ಲೂಕಿನ ಸಣ್ಣೂರ ಗ್ರಾಮ ಪಂಚಾಯತಿ ಪಿಡಿಓ ರಾಮಚಂದ್ರ...
ಕರ್ನಾಟಕ ರಾಜ್ಯದ ಕೃಷಿಯನ್ನು ಅವಲೋಕಿಸುವಾಗ ಅಭಿವೃದ್ಧಿ ಮಾನದಂಡಗಳ ಜೊತೆಗೆ ಕಳೆದೈದು ದಶಕಗಳಲ್ಲಿ ಕೈಗೊಂಡ ಮಹತ್ವದ ಸುಧಾರಣೆ, ನೀತಿ, ಕಾರ್ಯಯೋಜನೆಗಳತ್ತ ಗಮನ ಕೂಡ ಅಗತ್ಯ. ಕರ್ನಾಟಕದಂತಹ ರಾಜ್ಯವೊಂದರ ಕೃಷಿ ವ್ಯವಸ್ಥೆಯ ಮೇಲೆ 90ರ ನಂತರದ...