ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಹಳಿ ತಪ್ಪಿದ್ದೆಲ್ಲಿ?

ಕರ್ನಾಟಕದಲ್ಲಿ ಉನ್ನತ ಶಿಕ್ಷಣದ ಹಿನ್ನೋಟದ ಸಮಸ್ಯೆಯೆಂದರೆ 1956ರ ಮೊದಲು ಕನ್ನಡ ನಾಡು 29 ಭಾಗಗಳಲ್ಲಿ ಹಂಚಿಹೋಗಿತ್ತು. ಅಲ್ಲದೆ ಅದರಲ್ಲಿ ಕೆಲವು ವಿಸ್ತಾರವಾದ ಪ್ರಾಂತಗಳು ಮದ್ರಾಸ್ ಪ್ರೆಸಿಡೆನ್ಸಿ, ಬಾಂಬೆ ಪ್ರೆಸಿಡೆನ್ಸಿ, ನಿಜಾಮರ ಆಳ್ವಿಕೆಯ ಹೈದರಾಬಾದ್...

ಈ ದಿನ ಸಂಪಾದಕೀಯ | ಮೌಢ್ಯ ಬಿತ್ತುವ ಕಾವೇರಿ ಆರತಿ ಯಾವ ಪುರುಷಾರ್ಥಕ್ಕೆ?

ಸಿದ್ದರಾಮಯ್ಯನವರ ಸರ್ಕಾರ ಕಾವೇರಿ ಆರತಿಯಂತಹ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಗೆ ತಡೆಯೊಡ್ಡಿ, ನಾಡಿನ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸಬೇಕಾಗಿದೆ. ಇಲ್ಲದಿದ್ದರೆ ಕಾವೇರಿ ರಭಸಕ್ಕೆ, ರೈತರ ಆಕ್ರೋಶಕ್ಕೆ ಕಾಂಗ್ರೆಸ್ ಕೊಚ್ಚಿಹೋಗಲಿದೆ. ಕೆಆರ್‌ಎಸ್ ಅಣೆಕಟ್ಟೆಯ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್‌...

ಕರ್ನಾಟಕ | ಖಾಸಗಿ ಕಂಪನಿಗಳಲ್ಲಿ ಕೆಲಸದ ಸಮಯ 10 ಗಂಟೆಗೆ ವಿಸ್ತರಣೆ – ಪ್ರಸ್ತಾಪ; ತೀವ್ರ ಆಕ್ರೋಶ

ರಾಜ್ಯದಲ್ಲಿ ಖಾಸಗಿ ಕಂಪನಿಗಳಲ್ಲಿ ದುಡಿಯುತ್ತಿರುವ ನೌಕರರ ಕೆಲಸದ ಅವಧಿಯನ್ನು 10 ಗಂಟೆಗಳಿಗೆ ವಿಸ್ತರಿಸಲು ರಾಜ್ಯ ಸರ್ಕಾರವು ಪ್ರಸ್ತಾಪಿಸಿದೆ ಎಂದು ವರದಿಯಾಗಿದೆ. ಸರ್ಕಾರದ ಈ ಚಿಂತನೆಯ ವಿರುದ್ಧ ಐಟಿ/ಬಿಟಿ ಸೇರಿದಂತೆ ಖಾಸಗಿ ವಲಯದ ಉದ್ಯೋಗಿಗಳು...

ಬಳ್ಳಾರಿ | ಮೂವರು ಪುತ್ರಿಯರೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಕುರಿಗಾಹಿ ಕುಟುಂಬದ ಮಹಿಳೆಯೊಬ್ಬರು ಮೂವರು ಪುತ್ರಿಯರೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ. ಸಿದ್ದವ್ವ ಅಲಿಯಾಸ್ ಲಕ್ಷಿ (29),...

ದಾವಣಗೆರೆ | ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ದುರುಪಯೋಗದ ವಿರುದ್ಧ ಕಾನೂನಾತ್ಮಕ ಕ್ರಮ; ಎಸ್ಪಿ ಉಮಾ ಪ್ರಶಾಂತ್

ನಕಲಿ, ಸುಳ್ಳು ಜಾತಿ ಪ್ರಮಾಣ ಪತ್ರಗಳ ಮೂಲಕ ಮೀಸಲಾತಿ ದುರುಪಯೋಗ ಪಡಿಸಿಕೊಂಡರೆ, ಅಂತಹವರ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು ಎಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯಲ್ಲಿ ದಾವಣಗೆರೆ ಜಿಲ್ಲಾ...

ಜನಪ್ರಿಯ

ಬೆಂಗಳೂರು ಮೆಟ್ರೋ ಯೋಜನೆ: ಕೇಂದ್ರದ ನೆರವು ನಾಮಮಾತ್ರ, ಆರ್ಥಿಕ ಹೊರೆಯಲ್ಲಿ ರಾಜ್ಯದ್ದೇ ‘ಸಿಂಹಪಾಲು’

ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಪ್ರಮುಖವಾಗಿರುವ 'ನಮ್ಮ ಮೆಟ್ರೋ' ಯೋಜನೆಯು ಕೇಂದ್ರ...

ವಿಜಯಪುರ |ಪ್ರವಾಸಿಗರ ಕಣ್ಮನ ಸೆಳೆಯುತ್ತಿದ್ದ ಆಲಮಟ್ಟಿಯ 30ಕ್ಕೂ ಅಧಿಕ ಒಣಗಿದ ಮರಗಳ ತೆರವಿಗೆ ಚಾಲನೆ

ಪ್ರವಾಸಿಗರ ಆಕರ್ಷಣೆಯಾಗಿದ್ದ ಆಲಮಟ್ಟಿಯ ರಸ್ತೆ ಬದಿಯ ಮರಗಳ ಸಾಲಿನಲ್ಲಿ ಒಣಗಿ, ಅಪಾಯಕಾರಿಯಾಗಿದ್ದ...

ಕಬ್ಬು ದರ ವಿಚಾರದಲ್ಲಿ ರೈತರನ್ನು ಒಡೆದಾಳಲು ಯತ್ನಿಸಿದರೆ ಉಗ್ರ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ

ಕಬ್ಬಿನ ದರ ನಿಗದಿ ವಿಚಾರದಲ್ಲಿ ರೈತರನ್ನು ಒಡೆದಾಳುವ ನೀತಿಗೆ ರಾಜ್ಯ ಸರ್ಕಾರ...

ರಾಯಚೂರು | ಮೌಲಾನಾ ಅಬುಲ್ ಕಲಾಂ ಅಜಾದ್ ಜಯಂತಿ ಆಚರಣೆ

ದೇಶದ ಮೊದಲ ಶಿಕ್ಷಣ ಸಚಿವ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್...

Tag: Karnataka