ಜಮೀನು ವಿವಾದದಲ್ಲಿ ತಮ್ಮನನ್ನು ಅಣ್ಣನೇ ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹುಣಸಗಿ ತಾಲ್ಲೂಕಿನ ಬೊಮ್ಮನಗುಡ್ಡಾ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬೊಮ್ಮನಗುಡ್ಡಾ ತಾಂಡಾದ ಶಿವಪ್ಪಾ ಜಾಧವ್ (55) ಮೃತರು. ಚಂದಪ್ಪಾ ಜಾಧವ್...
ರಸ್ತೆ ಕಾಮಗಾರಿ ಪೂರ್ಣಗೊಳಿಸಿದ ಪ್ರಮಾಣ ಪತ್ರ ನೀಡಲು ₹1 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಕಾಳಗಿ ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆಯ ಸಹಾಯಕ (ಎಸ್ಡಿಎ) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕಾಳಗಿ ತಹಶೀಲ್ದಾರ್ ಕಚೇರಿಯ...
ಕೊಪ್ಪಳ ಜಿಲ್ಲಾಧಿಕಾರಿ ಮತ್ತು ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಮಂಗಳವಾರ (ಜೂ.17) ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ...
ಕನ್ನಡ ಶಾಲೆಗಳ ಉಳಿವಿಗೆ ಸರ್ಕಾರದ ಮೇಲೆ ಒತ್ತಡ ತರುವ ದಿಸೆಯಲ್ಲಿ ರಾಜ್ಯಮಟ್ಟದಲ್ಲಿ ಹೋರಾಟ ಸಂಘಟಿಸಲು ಕನ್ನಡ ಸಂರಕ್ಷಣಾ ಸಮಿತಿಯ ಬೀದರ್ ಜಿಲ್ಲಾ ಘಟಕದ ನಿಯೋಗವು ಬೆಂಗಳೂರಿನಲ್ಲಿ ಸೋಮವಾರ ಕನ್ನಡ ಪರ ಸಂಘಟನೆಗಳ ಮುಖಂಡರನ್ನು...
ರಾಜ್ಯದಲ್ಲಿ ಆನ್ಲೈನ್ ಗೇಮಿಂಗ್, ಬೆಟ್ಟಿಂಗ್, ಜೂಜು ಹಾಗೂ ಇತರ ಆಟಗಳನ್ನು ನಿಷೇಧಿಸುವವರೆಗೆ ನಮ್ಮ ಕರ್ನಾಟಕ ಸೇನೆ ನಿರಂತರ ಹೋರಾಟ ನಡೆಸಲಿದೆ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಹೇಳಿದರು.
ಬೀದರ್ ನಗರದಲ್ಲಿ...