ಮುಸ್ಲಿಮ್‌, ಕ್ರೈಸ್ತರ ಗುಂಪನ್ನು ಕೊಚ್ಚಿ ಹಾಕಿ ಎಂದ ಸ್ವಾಮಿಯ ಬಂಧನ ಯಾಕಿಲ್ಲ?

ಸುಬ್ರಹ್ಮಣ್ಯಪುರ ಪೊಲೀಸರ ಪ್ರಕಾರ ಅದು 2017ರ ವಿಡಿಯೋ. ಆದರೆ, ಮಾತಾಡಿದ್ದು ಯಾವಾಗ, ಎಷ್ಟು ವರ್ಷಗಳ ಹಿಂದೆ ಎಂಬುದು ಕಾನೂನು ಕ್ರಮ ಜರುಗಿಸದಿರಲು ಕಾರಣವಾಗಬಾರದು. ಯಾಕೆಂದರೆ ಆತ ಇನ್ನೆಷ್ಟು ಇಂತಹ ದ್ವೇಷ ಭಾಷಣ...

ಕರ್ನಾಟಕ ಕನಿಷ್ಠ ವೇತನ ಪರಿಷ್ಕರಣೆ-ಎಐಟಿಯುಸಿ ಆಕ್ಷೇಪಣೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 84 ನಿಗದಿತ ಉದ್ಯೋಗಗಳಿಗೆ ಕನಿಷ್ಠ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆಏಪ್ರಿಲ್ 11, 2025 ರಂದು ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆಯ ಕೆಲವು ಅಂಶಗಳನ್ನು ಎಐಟಿಯುಸಿ ಕರ್ನಾಟಕ ರಾಜ್ಯ ಸಮಿತಿ...

ಕಲಬುರಗಿ | ಅಂಗನವಾಡಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ : ಜು.9ರಂದು ಮುಷ್ಕರ

ಕನಿಷ್ಠ ವೇತನ ಜಾರಿ, ಅಂಗನವಾಡಿ ನೌಕರರ ಹುದ್ದೆ ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 9ರಂದು ರಾಜ್ಯಾದ್ಯಂತ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಘಟಕದ...

ಕಲಬುರಗಿ | ಜಿಲ್ಲಾ ನ್ಯಾಯಾಲಯಲ್ಲಿ ಹಿರಿಯ ನ್ಯಾಯಾಧೀಶರಿಗೆ ಹೃದಯಾಘಾತ: ಸಾವು

ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಮೂರನೇ ಹಿರಿಯ ನ್ಯಾಯಾಧೀಶರೊಬ್ಬರು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜಿಲ್ಲಾ ನ್ಯಾಯಾಲಯದ ಹಿರಿಯ ಶ್ರೇಣಿಯ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಮೃತರು. ಕಳೆದ ವಾರವಷ್ಟೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು....

ಬೀದರ್ | ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರಾಗಿ ಮನದೀಪ್ ಕೌರ್ ನೇಮಕ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರನ್ನಾಗಿ ಬೀದರ್ ನಗರದ ಮನದೀಪ ಕೌರ್ ಸರದಾರ ಮನಪ್ರೀತಸಿಂಗ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಪ ಇಲಾಖೆಯ ಸರ್ಕಾರದ...

ಜನಪ್ರಿಯ

ಉತ್ತರ ಕನ್ನಡ | ಮದ್ಯದ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಪಿಎಸ್‌ಐ ಕಡೆಗೆ ರಾಡ್ ಎಸೆದ, ಟ್ಯಾಂಕರ್ ಚಾಲಕನ ಬಂಧನ

ಉತ್ತರ ಕನ್ನಡ: ಮದ್ಯ ಸೇವಿಸಿ ಟ್ಯಾಂಕರ್ ಚಲಾಯಿಸಿದ್ದಲ್ಲದೆ, ವಾಹನವನ್ನು ಪೊಲೀಸ್ ಠಾಣೆಗೆ...

ಬೆಂಗಳೂರು ಮೆಟ್ರೋ ಯೋಜನೆ: ಕೇಂದ್ರದ ನೆರವು ನಾಮಮಾತ್ರ, ಆರ್ಥಿಕ ಹೊರೆಯಲ್ಲಿ ರಾಜ್ಯದ್ದೇ ‘ಸಿಂಹಪಾಲು’

ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಪ್ರಮುಖವಾಗಿರುವ 'ನಮ್ಮ ಮೆಟ್ರೋ' ಯೋಜನೆಯು ಕೇಂದ್ರ...

ವಿಜಯಪುರ |ಪ್ರವಾಸಿಗರ ಕಣ್ಮನ ಸೆಳೆಯುತ್ತಿದ್ದ ಆಲಮಟ್ಟಿಯ 30ಕ್ಕೂ ಅಧಿಕ ಒಣಗಿದ ಮರಗಳ ತೆರವಿಗೆ ಚಾಲನೆ

ಪ್ರವಾಸಿಗರ ಆಕರ್ಷಣೆಯಾಗಿದ್ದ ಆಲಮಟ್ಟಿಯ ರಸ್ತೆ ಬದಿಯ ಮರಗಳ ಸಾಲಿನಲ್ಲಿ ಒಣಗಿ, ಅಪಾಯಕಾರಿಯಾಗಿದ್ದ...

ಕಬ್ಬು ದರ ವಿಚಾರದಲ್ಲಿ ರೈತರನ್ನು ಒಡೆದಾಳಲು ಯತ್ನಿಸಿದರೆ ಉಗ್ರ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ

ಕಬ್ಬಿನ ದರ ನಿಗದಿ ವಿಚಾರದಲ್ಲಿ ರೈತರನ್ನು ಒಡೆದಾಳುವ ನೀತಿಗೆ ರಾಜ್ಯ ಸರ್ಕಾರ...

Tag: Karnataka