ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದ ಮೇರೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ವಿರುದ್ಧ ಕಲಬುರಗಿ ನಗರದ ಸ್ಟೇಶನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶರಣ...
ದೂರದಿಂದ ನೋಡಿದರೆ ಇದ್ಯಾವುದೋ ಖಾಸಗಿ ಶಾಲೆ ಇರಬೇಕೆಂದು ಕಾಣುತ್ತದೆ. ಹತ್ತಿರ ಹೋದರೆ, ʼವಾಹ್..ಅದೆಷ್ಟು ಸುಂದರ ಈ ಪುಟ್ಟ ಹಳ್ಳಿಯ ಸರ್ಕಾರಿ ಶಾಲೆʼ ಎಂದು ಚಕಿತಗೊಳಿಸುವಷ್ಟು ಬಣ್ಣದ ಚಿತ್ತಾರದಿಂದ ಸಿಂಗಾರಗೊಂಡಿದೆ.
ಆರು ದಶಕಗಳ ಹಿಂದೆ ಸ್ಥಾಪನೆಯಾದ...
(ಮುಂದುವರಿದ ಭಾಗ..) ಕಾವೇರಿ, ಉರ್ದು ವಾರ್ತೆ ಗಲಭೆಗಳು: 1991ರಲ್ಲಿ ಕಾವೇರಿ ನ್ಯಾಯಮಂಡಳಿ ತನ್ನ ಮಧ್ಯಂತರ ತೀರ್ಪನ್ನು ನೀಡಿ ಪ್ರತಿವರ್ಷ 205 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶಿಸಿತ್ತು. ಇದರ ವಿರುದ್ಧ ಡಿಸೆಂಬರ್ 13ರಂದು...
ಲಿಂಗಾಯತ ಸಂಸ್ಕೃತಿ ನಾಶಕ್ಕೆ ಹಲವು ವರ್ಷಗಳಿಂದ ಹುನ್ನಾರ ನಡೆದಿದ್ದು, ಲಿಂಗಾಯತರು ಎಚ್ಚೆತ್ತುಕೊಳ್ಳಬೇಕು ಎಂದು ವಿಜಯಪುರದ ಶರಣ ತತ್ವ ಚಿಂತಕ ಡಾ. ಜೆ.ಎಸ್.ಪಾಟೀಲ ಹೇಳಿದರು.
ಬೀದರ್ನ ಬಸವಗಿರಿಯಲ್ಲಿ ಅಕ್ಕ ಅನ್ನಪೂರ್ಣತಾಯಿ ಪ್ರಥಮ ಸ್ಮರಣೊತ್ಸವದ ಎರಡನೇ ದಿನವಾದ...
2025-26ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೆ ವಾರವಷ್ಟೇ ಬಾಕಿ ಇದ್ದು ಮೇ 29ರಂದು ಸರ್ಕಾರಿ ಶಾಲೆಗಳು ಪುನರಾರಂಭವಾಗಲಿವೆ. ಶಾಲೆಗಳ ಪುನರಾರಂಭಕ್ಕೆ ರಾಜ್ಯ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ನಡೆಸಿದ್ದು ಯಾವುದೇ ತೊಂದರೆ, ಕೊರತೆ...