ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಅಬ್ಬರ ಹೆಚ್ಚಾಗಿದೆ. ಮುಂಗಾರು ಪೂರ್ವ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ನಲುಗಿ ಹೋಗಿವೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಆರ್ಭಟ...
87ನೇ ಕನ್ನಡ ಸಾಹಿತ್ಯ ಸಮ್ಮೇಳನದ ವೆಚ್ಚದ 2.50 ಕೋಟಿ ರೂ. ಲೆಕ್ಕ ನೀಡದೆ, ಕಸಾಪ ಬೈಲಾ ತಿದ್ದುಪಡಿ ಮೂಲಕ ಮಹೇಶ್ ಜೋಶಿ ಸರ್ವಾಧಿಕಾರಿಯಾಗಲು ಹೊರಟ್ಟಿದ್ದು, ಅವರನ್ನು ಕೂಡಲೇ ಕಸಾಪ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ,...
ಉತ್ತರ ಪತ್ರಿಕೆಯಲ್ಲಿ ಮೌಲ್ಯಮಾಪಕರು ಕೊಟ್ಟಿರುವ ಅಂಕಕ್ಕೂ ಮಾರ್ಕ್ಸ್ ಲಿಸ್ಟ್ನಲ್ಲಿ ತೋರಿಸಿರುವ ಅಂಕಕ್ಕೂ ವ್ಯತ್ಯಾಸಗಳಿರುವುದನ್ನು ಗುಲಬರ್ಗಾ ವಿವಿ ಪರೀಕ್ಷಾ ಸುಧಾರಣಾ ಸಮಿತಿ ಗುರುತಿಸಿದೆ.
ಗುಲಬರ್ಗಾ ವಿಶ್ವವಿದ್ಯಾಲಯ ಹಳಿಗೆ ಬರುವ ಯಾವ ಸೂಚನೆಯೂ ಕಾಣುತ್ತಿಲ್ಲ. ಸಾಲು ಸಾಲು...
ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗೆ ವಿನಯ್ಕುಮಾರ ಮಾಳಗೆ ಅವರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
'ಕರ್ನಾಟಕದ ಜೀವ ವೈವಿಧೃತೆಯ ಸಂರಕ್ಷಣೆ, ಅರಣ್ಯ ರಕ್ಷಣೆ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಹಸಿರು ಆವರಣ ವೃದ್ಧಿಸಲು...
ಬೀದರ್ ವಿಶ್ವವಿದ್ಯಾಲಯಕ್ಕೆ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರಿಟ್ಟು, ವಿಸ್ತರಣಾ ಘಟಕ, ವಿಶೇಷ ಕೇಂದ್ರ ಹಾಗೂ ಮೂಲಸೌಕರ್ಯಕ್ಕಾಗಿ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಸೇರಿದಂತೆ ರಾಜ್ಯ ಸರ್ಕಾರಕ್ಕೆ 26 ಪ್ರಸ್ತಾವನೆಯನ್ನು...