ಪರಿಷ್ಕೃತ ನೀತಿಗಳು ಕೈಗಾರಿಕೆಗೆ ಮಾರಕವಾಗಿದ್ದು ಹೇಗೆ?

ಭಾರತ ಕೃಷಿ ಪ್ರಧಾನವಾದ ದೇಶವಾದರೂ ಕೈಗಾರಿಕಾಭಿವೃದ್ಧಿಯಲ್ಲೂ ಮುಂಚೂಣಿಯಲ್ಲಿದೆ. ಸ್ವಾತಂತ್ರ‍್ಯ ಪೂರ್ವದಲ್ಲಿ ಕರ್ನಾಟಕದ ಕೈಗಾರಿಕೆಗಳು ಭಾರತ ದೇಶದ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಬಹುಮುಖ್ಯವಾದ ಪಾತ್ರವನ್ನು ವಹಿಸಿವೆ. ಮೈಸೂರನ್ನಾಳಿದ ನಾಲ್ವಡಿ ಕೃಷ್ಣರಾಜ ಒಡೆಯರ್...

ಗಾಯಕ ಸೋನು ನಿಗಮ್‌ ಬಂಧನಕ್ಕೆ ಕರವೇ ಒತ್ತಾಯ- ಪೊಲೀಸ್‌ ಮಹಾನಿರ್ದೇಶಕರಿಗೆ ದೂರು

ಗಾಯಕ ಸೋನು ನಿಗಮ್ ಅವರು ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡು ಹಾಡಲು ಹೇಳಿದಾಗ, ಇಂತಹ ನಡವಳಿಕೆಗಳಿಂದ ಪಹಲ್ಗಾಮ್‌ ಭಯೋತ್ಪಾದಕ ದಾಳಿ ನಡೆದಿದೆ ಎಂದು ಹೇಳುವ ಮೂಲಕ ಕನ್ನಡಿಗರನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಯಿಂದ ಕನ್ನಡಿಗರು...

ಭೂಮ್ತಾಯಿ | ಪಶ್ಚಿಮ ಘಟ್ಟ ಶ್ರೇಣಿಯಲ್ಲಿ ಹವಾಮಾನ ಬದಲಾವಣೆ ಮತ್ತು ಕಸ್ತೂರಿ ರಂಗನ್‌ ವರದಿ

ಮಾಧವ ಗಾಡ್ಗೀಳ್‌ ವರದಿಗೆ ಎದುರಾದ ವಿರೋಧವನ್ನು ತಣ್ಣಗಾಗಿಸಲು ತರಲಾದ ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಅದಾಗಲೇ ತಿರಸ್ಕರಿಸಿಯಾಗಿದೆ. ಕೇಂದ್ರ ಸರ್ಕಾರ ಕೂಡ ಬಹುತೇಕ ಅದನ್ನು ಕಸದ ಬುಟ್ಟಿಗೆ ತಳ್ಳಬಹುದಾದ ಸೂಚನೆಗಳು ಕಾಣಿಸುತ್ತಿವೆ....

ಯಾದಗಿರಿ | ಪಿಡಿಒ ಮೇಲೆ ಖಾರದ ಪುಡಿ ಎರಚಿ, ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ!

ಗ್ರಾಮಸಭೆಗೆ ತೆರಳುತ್ತಿದ್ದ ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಅವರ ತಮ್ಮನೊಬ್ಬ ಸೇರಿಕೊಂಡು ಕಣ್ಣಿಗೆ ಖಾರದ ಪುಡಿ ಎರಚಿ, ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಶನಿವಾರ‌ (ಮೇ 3) ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ...

ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಅಬ್ಬರ: ಇಂದು 3 ಗಂಟೆಯಿಂದಲೇ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ; ಆರ್‌ಸಿಬಿ ಪಂದ್ಯದ ಕತೆಯೇನು?

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಶುಕ್ರವಾರ ಸಂಜೆ ದಕ್ಷಿಣ ಒಳನಾಡು, ಕರವಾಳಿ ಮತ್ತು ಉತ್ತರ ಒಳನಾಡು ಭಾಗದ ಹಲವಾರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೂ...

ಜನಪ್ರಿಯ

ಹಿರಿಯೂರು ಉಪಚುನಾವಣೆ- ಕಾಂಗ್ರೆಸ್ ವಿರುದ್ಧ NDA ಅಭ್ಯರ್ಥಿ ಹೂಡಲು ಕುಮಾರಸ್ವಾಮಿ ಒಲವು

ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಚಿತ್ರದುರ್ಗದ ಹಿರಿಯೂರು ವಿಧಾನಸಭಾ ಕ್ಷೇತ್ರದ...

ಗುಬ್ಬಿ | ಒನಕೆ ಓಬವ್ವ ಹೆಸರಿನಲ್ಲಿ ನಿಗಮ ಸ್ಥಾಪಿಸಿ : ಛಲವಾದಿ ಮಹಾಸಭಾ ಅಧ್ಯಕ್ಷ ಈರಣ್ಣ ಒತ್ತಾಯ

ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯ ಛಲವಾದಿ ಸಮುದಾಯದ ಸಾಮಾಜಿಕ ಅಭಿವೃದ್ದಿಗೆ ಒನಕೆ...

ಜಮ್ಮು-ಕಾಶ್ಮೀರ | ನಾಪತ್ತೆಯಾಗಿದ್ದ ಇಬ್ಬರು ಪೊಲೀಸರು ಶವವಾಗಿ ಪತ್ತೆ!

ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದಚ್ಚನ್‌ನ ಎತ್ತರದ ಅರಣ್ಯ ಪ್ರದೇಶದಲ್ಲಿ ಬುಧವಾರ ನಾಪತ್ತೆಯಾಗಿದ್ದ...

ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2025-26: ನವಿ ಮುಂಬೈ ದೇಶದ ಅತ್ಯಂತ ಸ್ವಚ್ಛ ನಗರ!

ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ ವಾರ್ಷಿಕ 'ಸ್ವಚ್ಛ...

Tag: Karnataka