ಕಲಬುರಗಿ | ರಸ್ತೆ ಮೇಲೆ ಪಾಕಿಸ್ತಾನ ಧ್ವಜ ಅಂಟಿಸಿ ಆಕ್ರೋಶ; ಭಜರಂಗ ದಳದ ಆರು ಜನ ಪೊಲೀಸ್‌ ವಶಕ್ಕೆ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬಜರಂಗದಳದ ಕಾರ್ಯಕರ್ತರು ಶುಕ್ರವಾರ ಕಲಬುರಗಿ ನಗರದ ರಸ್ತೆ ಮೇಲೆ ಪಾಕಿಸ್ತಾನ ಧ್ವಜದ ಸ್ಟಿಕ್ಕರ್‌ಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಜಗತ್ ವೃತ್ತ, ಆಳಂದ ನಾಕಾ, ಮಾರ್ಕೆಟ್...

ಉಪರಾಷ್ಟ್ರಪತಿ ಧನಕರ್ ಹೇಳಿಕೆಯನ್ನು ಖಂಡಿಸಿದ ವಕೀಲರ ಒಕ್ಕೂಟ

"ಒಕ್ಕೂಟ ವ್ಯವಸ್ಥೆಯಲ್ಲಿ ಕಾನೂನುಗಳನ್ನು ರೂಪಿಸುವ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ರಾಜ್ಯ ಸರ್ಕಾರಗಳ ಅಧಿಕಾರವನ್ನು ಸಂಕುಚಿತಗೊಳಿಸುವ ನಿಟ್ಟಿನಲ್ಲಿ ರಾಜ್ಯಪಾಲರಾಗಲಿ, ರಾಷ್ಟ್ರಪತಿಗಳಾಗಲಿ ನಡೆದುಕೊಳ್ಳಬಾರದು. ರಾಜಕೀಯ ಕಾರಣಗಳಿಗಾಗಿ ಚುನಾಯಿತ ಸರ್ಕಾರದ ಕಾನೂನುಗಳಿಗೆ ಅನುಮೋದನೆ ಕೊಡಲು ನಿರಾಕರಿಸಬಾರದು ಅಥವಾ ತಡೆಹಿಡಿಯಬಾರದು"...

ಈ ದಿನ ಸಂಪಾದಕೀಯ | ʼಕಸಾಪ ಉಳಿಸಿʼ ಹೋರಾಟಕ್ಕೆ ಕನ್ನಡಿಗರೆಲ್ಲರೂ ಕೈಜೋಡಿಸಬೇಕಿದೆ

ಕಸಾಪದ ಕೆಲಸ ವರ್ಷಕ್ಕೊಂದು ಸಮ್ಮೇಳನ ಮಾಡುವುದು, ದತ್ತಿನಿಧಿ ಪ್ರಶಸ್ತಿ ಕೊಡುವುದು ಇಷ್ಟೇ ಆಗಿ ಹೋಗಿದೆ. ಇದು ಕಸಾಪ ಯಾವ ಘನ ಉದ್ದೇಶದಿಂದ ಸ್ಥಾಪನೆಯಾಯ್ತೋ, ಎಂತೆಂಥಾ ಮಹಾನ್‌ ಸಾಹಿತ್ಯ ಚೇತನಗಳು ಕಸಾಪ ಕಟ್ಟಲು ಶ್ರಮಿಸಿದರೋ...

ಬೀದರ್‌ | ಕಲ್ಲಂಗಡಿ ಕೃಷಿಯಲ್ಲಿ ಸಿರಿ ಕಂಡ ಯುವಕ : ವರ್ಷಪೂರ್ತಿ ಬೆಳೆ; ಲಕ್ಷ ಲಕ್ಷ ಆದಾಯದ ಹೊಳೆ!

ʼಮಣ್ಣು ನಂಬಿದರೆ ಹೊನ್ನುʼ ಎಂಬಂತೆ ಜಮೀನಿನಲ್ಲಿ ಬೆವರು ಸುರಿಸಿ ದುಡಿದರೆ ಕಷ್ಟ ಹತ್ತಿರ ಸುಳಿಯುವುದಿಲ್ಲ, ಕಲ್ಲಂಗಡಿ ಕೃಷಿಯಲ್ಲಿ ಸಿರಿ ಕಾಣಬಹುದು ಎಂಬುವುದಕ್ಕೆ ಯುವ ರೈತ ಬಕ್ಕಾರೆಡ್ಡಿ ನಾಗನಕೇರಾ ಸಾಕ್ಷಿಯಾಗಿದ್ದಾರೆ. ಚಿಟಗುಪ್ಪ ತಾಲ್ಲೂಕಿನ ನಾಗನಕೇರಾ ಗ್ರಾಮದ...

ಕೆಪಿಎಸ್‌ಸಿ ಪರೀಕ್ಷೆ: ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಸಿಎಂಗೆ ಕರವೇ ಮನವಿ

ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿರುವ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಕೋರಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ ಎ ನಾರಾಯಣ ಗೌಡ...

ಜನಪ್ರಿಯ

ಮುಂಬೈ | ಕಿರುಕುಳ ಪ್ರಶ್ನಿಸಿದ್ದಕ್ಕೆ ರೈಲಿನಿಂದ ತಳ್ಳಿದ ಕಿಡಿಗೇಡಿ; ಯುವತಿಯ ಎಡಗೈ ತುಂಡು

ಮುಂಬೈ ಜೀವನಾಡಿಯಾಗಿರುವ ಲೋಕಲ್ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ...

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...

ಗಗನಕ್ಕೇರಿದ ಬಡವರ ಜೀವನಾಡಿ: ಮಾರುಕಟ್ಟೆಯಲ್ಲಿ ಇತಿಹಾಸ ಬರೆದು ₹100ರ ಗಡಿ ದಾಟಿದ ಜೋಳ

​ಉತ್ತರ ಕರ್ನಾಟಕದ ಜನತೆಯ ಜೀವನಾಡಿ ಹಾಗೂ ದೈನಂದಿನ ಪ್ರಧಾನ ಆಹಾರವಾಗಿರುವ ಜೋಳದ...

ಏರ್‌ ಇಂಡಿಯಾ ವಿಮಾನಕ್ಕೆ ಹುಸಿ ಹೈಜಾಕ್ ಬೆದರಿಕೆ: ಪ್ರಯಾಣಿಕನ ಬಂಧನ

ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ (AI 2772) ಹುಸಿ...

Tag: Karnataka