ಜನಿವಾರ ತೆಗೆಯದಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿ ಸುಚಿವೃತ ಕುಲಕರ್ಣಿಗೆ ಸಿಇಟಿ ಪ್ರವೇಶ ಪರೀಕ್ಷೆ ಬರೆಯಲು ಅವಕಾಶ ನೀಡದಿರುವುದಕ್ಕೆ ಬಿಜೆಪಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಷಡ್ಯಂತ್ರ ಕಾರಣ ಎಂದು ವಿಧಾನ ಪರಿಷತ್ಮಾಜಿ...
ಜನಿವಾರ ಧರಿಸಿದ ಕಾರಣಕ್ಕೆ ಕೆ-ಸಿಇಟಿ ಗಣಿತ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತನಾದ ವಿದ್ಯಾರ್ಥಿ ಸುಚಿವೃತ್ ಕುಲಕರ್ಣಿ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ, ಆತ್ಮಸ್ಥೈರ್ಯ ತುಂಬಿದರು.
ರವಿವಾರ ಬೆಳಿಗ್ಗೆ ಸಚಿವ...
ಈ ಸಮೀಕ್ಷೆಯು ರಾಜ್ಯದ ಜನಸಂಖ್ಯಾಶಾಸ್ತ್ರೀಯ, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಭೂದೃಶ್ಯವನ್ನು ನಕಾಶೆಯೊಂದರಲ್ಲಿ ಹಿಡಿದಿಡಲು ಯತ್ನಿಸಿದೆ. 1.35 ಕೋಟಿಗೂ ಹೆಚ್ಚು ಮನೆಗಳ 5.98 ಕೋಟಿ ಜನರನ್ನು ಮಾತನಾಡಿಸಿದೆ. 51 ಮಾನದಂಡಗಳನ್ನು ಹೊಂದಿದ್ದ 54...
ಬೀದರ್ ನಗರಸಭೆ ಆವರಣದಲ್ಲಿ ನಿಲ್ಲಿಸಿದ ಕಾರು ಶನಿವಾರ ಮಧ್ಯಾಹ್ನ ಧಗಧಗನೆ ಹೊತ್ತಿ ಉರಿದಿದೆ.
ನಗರಸಭೆ ಮಾಜಿ ಉಪಾಧ್ಯಕ್ಷ ಅಂಬರೀಶ್ ಸ್ವಾಮಿ ಎಂಬುವವರಿಗೆ ಈ ಕಾರು ಸೇರಿತ್ತು. ಕೆಲಸದ ನಿಮಿತ್ತ ಅವರು ಆವರಣದಲ್ಲಿ ಕಾರು ನಿಲ್ಲಿಸಿ...
ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಕೊನೆಗಾಣಿಸಲು 'ರೋಹಿತ್ ಮೇಮುಲಾ ಕಾಯ್ದೆ'ಯನ್ನು ಜಾರಿಗೊಳಿಸಬೇಕೆಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕರೆ ಕೊಟ್ಟಿದ್ದಾರೆ. ಈ ಬೆನ್ನಲ್ಲೇ, ಕರ್ನಾಟಕದಲ್ಲಿ ಕಾಯ್ದೆಯನ್ನು ಜಾರಿಗೆ ತರುವುದಾಗಿ ಮುಖ್ಯಮಂತ್ರಿ...