ಡಾ.ಬಿ.ಆರ್.ಅಂಬೇಡ್ಕರ್ ಅವರು ಬದುಕ್ಕಿದ್ದಾಗ ಅವರನ್ನು ಅಪಮಾನಿಸಿ, ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್ ಪಕ್ಷ ಇಂದು ಅಂಬೇಡ್ಕರವಾದಿಗಳಂತೆ ಮಾತನಾಡುತ್ತಿದೆ. ಆದರೆ ಬಿಜೆಪಿ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ದಲಿತರ ಉದ್ದಾರವಾಗಲು ಸಾಧ್ಯ...
ಸಾಲದ ಕಂತು ಕಟ್ಟಿಲ್ಲವೆಂದು ಖಾಸಗಿ ಬ್ಯಾಂಕ್ ಸಿಬ್ಬಂದಿ ರೈತರೊಬ್ಬರ ಜಮೀನಿಗೆ ತೆರಳಿ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ಭಾಲ್ಕಿ ತಾಲ್ಲುಕಿನ ಕೇಸರಜವಳಗಾ ಗ್ರಾಮದಲ್ಲಿ ನಡೆದಿದೆ.
ಭಾಲ್ಕಿಯ ಸಿದ್ಧಶ್ರೀ ಬ್ಯಾಂಕ್ನ ನಾಲ್ವರು ಸಿಬ್ಬಂದಿ ಏ.17 ರಂದು...
ಗುಡುಗು, ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ನೀಡುವ ಸಲಹೆ, ಸೂಚನೆಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯ ಹಲವು...
ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಅವರ ಮನೆದೇವರು. ರಾಜ್ಯದ ಜನರನ್ನು ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರ, ಹಾಗೂ ನನ್ನ ಮೇಲೆ ಅಪಪ್ರಚಾರ, ಸುಳ್ಳು ಆಪಾದನೆಗಳನ್ನು ಮಾಡಿದ್ದಾರೆ....
ಪ್ರವೇಶ: ‘ಮೈಸೂರು ರಾಜ್ಯ’ವು ಅಧಿಕೃತವಾಗಿ ‘ಕರ್ನಾಟಕ ರಾಜ್ಯ’ವಾದ ನಂತರದ ಐವತ್ತು ವರ್ಷಗಳಲ್ಲಿ ‘ಬಲಪಂಥೀಯ ಶಕ್ತಿ’ಗಳ ಬಲವೃದ್ಧಿಯ ಮಾಪನವನ್ನು, ವರ್ತಮಾನದ ಸನ್ನಿವೇಶದ ಕಣ್ಣೋಟದಲ್ಲಿ ಮಾಡಬೇಕಾದ್ದು ಅನಿವಾರ್ಯವೇ. ಆದರೆ ವರ್ತಮಾನದ ಕರ್ನಾಟಕದಲ್ಲಿ, ತೀವ್ರ ಬಲಪಂಥದ ಸಂಘಟನೆಗಳ...