ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಚಂಡಮಾರುತ (cyclone) ಪರಿಚಲನೆ ಉಂಟಾಗಿದೆ. ಪರಿಣಾಮ, ಕರವಾಳಿ ರಾಜ್ಯಗಳಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ. ಅಂತೆಯೇ, ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿಯೂ...
ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್ 16ರಂದು ಬೀದರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.
ಶನಿವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು...
ಬೀದರ್ ನಗರ ಹೊರವಲಯದ ಚಿಕ್ಕಪೇಟೆ–ಅಲಿಯಾಬಾದ್ ರಿಂಗ್ರೋಡ್ನಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ಗ್ರಾಮ ಪಂಚಾಯಿತಿ ಸದಸ್ಯ, ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕೃತ್ಯ ಎಸಗಿದ ಇಬ್ಬರು...
ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ಮನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ...
ಬೇಸಿಗೆ ಧಗೆಯ ನಡುವೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿರುವ ಕಾರಣ ಮಳೆಯಾಗುತ್ತಿದೆ. ಕರ್ನಾಟಕವೂ ಸೇರಿದಂತೆ ಕರಾವಳಿ ರಾಜ್ಯಗಳಲ್ಲಿ ಇನ್ನೂ ಎರಡು ದಿನ ಮಳೆಯಾಗಿದೆ ಎಂದು ಹವಾಮಾನ...