ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಸಹೋದರರಿಬ್ಬರು ಬರ್ಬರವಾಗಿ ಕೊಲೆಗೈದ ಘಟನೆ ಬಸವಕಲ್ಯಾಣ ತಾಲೂಕಿನ ನಿರಗುಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ನಿರುಗುಡಿ ಗ್ರಾಮದ ಪ್ರಶಾಂತ ಬಿರಾದರ್ (25) ಕೊಲೆಯಾದ ಯುವಕ. ಪ್ರಶಾಂತ್ ಕಳೆದ ಕೆಲ ವರ್ಷಗಳಿಂದ...
ಕಳೆದೊಂದು ವಾರದಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇನ್ನೂ ನಾಲ್ಕೈದು ದಿನ ಮಳೆ ಮುಂದುವರೆಯಲಿದ್ದು, ಕರ್ನಾಟಕದ 12 ಜಿಲ್ಲೆಗಳಲ್ಲಿ ಏಪ್ರಿಲ್ 3ರವರೆಗೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಾರ್ಚ್ ತಿಂಗಳಲ್ಲಿ...
ಬಿಜೆಪಿ ಹೈಕಮಾಂಡ್ ಯತ್ನಾಳ್ ಉಚ್ಚಾಟನೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಊಹಿಸಿರಲಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈ ಕುರಿತು ಹೈಕಮಾಂಡ್ನ ಪ್ರಮುಖ ನಾಯಕರೊಂದಿಗೆ...
ಉತ್ತರಪ್ರದೇಶದ ಮೀರತ್ನಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಪತ್ನಿ ಹತ್ಯೆಗೈದು ಬಳಿಕ ಡ್ರಮ್ನಲ್ಲಿರಿಸಿದ್ದ ಪ್ರಕರಣ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ಸೂಟ್ಕೇಸ್ನಲ್ಲಿ ತುಂಬಿಟ್ಟಿದ್ದ...
ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿಯ ಮೂರು ಜಿಲ್ಲೆಗಳು,...