ಬೀದರ್ ನಗರದಲ್ಲಿ ಭಾನುವಾರ ಜೋರು ಮಳೆ ಸುರಿಯಿತು.
ಸಂಜೆ 4 ಗಂಟೆಗೆ ಶುರುವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಎಡೆಬಿಡದೆ ಗುಡುಗು, ಮಿಂಚು ಸಹಿತ ಮಳೆ ಸುರಿಯಿತು.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಖರವಾದ ಬಿಸಿಲಿತ್ತು. ಸಂಜೆ...
ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎರಡು ವರ್ಷದಲ್ಲಿ ಬರೋಬ್ಬರಿ 100 ಅನ್ನದಾತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯಕ್ಕೆ ರೈತರ ಆತ್ಮಹತ್ಯೆ ಪ್ರಕರಣಗಳು ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ರೈತ ಸಮುದಾಯದಲ್ಲಿ ಆತಂಕ ಮೂಡಿಸಿದೆ.
ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ...
ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೀನುಗಾರರ ಮೇಲೆ ಕೇಸು ದಾಖಲಿಸಿರುವುದನ್ನು ಖಂಡಿಸಿ ಶನಿವಾರ ಮಲ್ಪೆ ಮೀನುಗಾರರ ಸಂಘದ ವತಿಯಿಂದ ಮಲ್ಪೆ ಬಂದರು...
ಹನಿಟ್ರ್ಯಾಪ್ ಬಗೆಗಿನ ಹಸಿ ಹಸಿ ಚರ್ಚೆ... ಇಡೀ ಶಾಸನಸಭೆಯೇ ಎಸಗಿದ ಅಪಚಾರ. ರಾಜ್ಯದ ಜನತೆಗೆ ಮಾಡಿದ ಅವಮಾನ. ಮುಖ್ಯಮಂತ್ರಿ ಆದಿಯಾಗಿ ಆಡಳಿತ-ವಿರೋಧ ಪಕ್ಷಗಳ ಪ್ರತಿಯೊಬ್ಬರು ಇದರ ಹೊಣೆ ಹೊತ್ತುಕೊಳ್ಳಬೇಕಿದೆ.
ಆಡಳಿತ ಪಕ್ಷ ಮತ್ತು ವಿರೋಧ...
ಎಂಇಎಸ್ ಕನ್ನಡಿಗರ ವಿರುದ್ಧ ನಡೆಸುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಇಂದು(ಮಾ.22) ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡಪರ ಸಂಘಟನೆಗಳು ಅಖಂಡ ಕರ್ನಾಟಕ ಬಂದ್ಗೆ ಕರೆ ಕೊಟ್ಟಿತ್ತು. ಕೆಲವು ಜಿಲ್ಲೆಗಳಲ್ಲಿ ಭಾಗಶಃ ಯಶಸ್ಚಿಯಾಗಿದ್ದರೆ, ಹಲವೆಡೆ ಮಿಶ್ರ ಪ್ರತಿಕ್ರಿಯೆ...