ಉಡುಪಿ | ಜಿಲ್ಲೆಯಲ್ಲಿ ವ್ಯಾಪಕ ಉದ್ಯೋಗವಕಾಶಗಳನ್ನು ಸೃಷ್ಟಿಸುವ ಮಹತ್ವಕಾಂಕ್ಷಿ – ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ

ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಅತ್ಯಂತ ವೇಗವಾಗಿ ಪ್ರಗತಿ ಹೊಂದುತ್ತಾ ಇದ್ದು ಪ್ರತಿ ವರ್ಷ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಗಿಸಿ ಉನ್ನತ ಹುದ್ದೆಗಳ ಆಕಾಂಕ್ಷೆಯೊಂದಿಗೆ ದೇಶ ವಿದೇಶಗಳಿಗೆ ತೆರಳುತ್ತಿದ್ದಾರೆ. ಅಂತಹ ಪ್ರತಿಭಾವಂತ...

ಉಡುಪಿ | ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಮಾ‌ 7 ರಂದು ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ 169ಎ, ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಸೇತುವೆ ಕಾಮಗಾರಿ ದಿನದಿಂದ ದಿನಕ್ಕೆ ಮಂದಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಹಲವು ವರ್ಷಗಳಿಂದ ರಸ್ತೆ ಹಾಳಾಗಿ ಜನ ಕಷ್ಟವನ್ನು ಅನುಭವಿಸುತ್ತಿದ್ದರೂ ಅಧಿಕಾರಿಗಳು ಜನಪ್ರತಿನಿಧಿಗಳು...

ಬೀದರ್‌ | ದ್ವಿತೀಯ ಪಿಯು ಪರೀಕ್ಷೆ : 794 ವಿದ್ಯಾರ್ಥಿಗಳು ಗೈರು

ಜಿಲ್ಲೆಯ 37 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯು ಗಣಿತ, ಶಿಕ್ಷಣಶಾಸ್ತ್ರ ಹಾಗೂ ವ್ಯವಹಾರ ಅಧ್ಯಯನ ವಿಷಯದ ಪರೀಕ್ಷೆಗಳು ಸೋಮವಾರ ಸುಸೂತ್ರವಾಗಿ ನಡೆದವು. ಒಟ್ಟು 16,545 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 15,751 ವಿದ್ಯಾರ್ಥಿಗಳು...

ಬೀದರ್‌ | ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ : ರೈತ ಸಂಘ ಆಗ್ರಹ

ಬೀದರ್ ಕೃಷಿ ಅವಲಂಬಿತ ಜಿಲ್ಲೆಯಾಗಿರುವುದರಿಂದ ರೈತರ ಆರ್ಥಿಕತೆ ಬೆಳವಣಿಗೆ ಕುರಿತು ಸರ್ಕಾರ ಹೆಜ್ಜೆ ಇಡುತ್ತಿಲ್ಲ. ಇದರಿಂದ ರೈತರು ಸಾಲದ ಸುಳಿಗೆ ಸಿಲುಕಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಲಿ...

ಬೀದರ್‌ | ಹಕ್ಕಿಜ್ವರ : ಜಿಲ್ಲೆಯ ಗಡಿಗಳಲ್ಲಿ 13 ಚೆಕ್‍ಪೋಸ್ಟ್‌ ಸ್ಥಾಪನೆ

ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗಗಳಲ್ಲಿ 9 ಚೆಕ್‍ಪೋಸ್ಟ್ ಹಾಗೂ ಮಾರ್ಚ್ 3ರಿಂದ ತೆಲಂಗಾಣ ಗಡಿಯಲ್ಲಿ 4 ಚೆಕ್‍ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಅಧಿಕಾರಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ...

ಜನಪ್ರಿಯ

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

ಕೆಪಿಸಿಸಿಯಲ್ಲಿ ಗುಂಪುಗಾರಿಕೆಗೆ ಬ್ರೇಕ್; ಸಂದರ್ಶನ ನಡೆಸಿ 112 ಕಾರ್ಯದರ್ಶಿಗಳ ನೇಮಕ: ಬಿ ಕೆ ಹರಿಪ್ರಸಾದ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಸಂಘಟನೆಯನ್ನು ಪುನರ್‌ರಚಿಸಿ, ಬಲಪಡಿಸಲು ಹೊಸ ರೀತಿಯ...

ವಿಜಯಪುರ |ತಿಕೋಟಾದಲ್ಲಿ ರಾಜ್ಯಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ

ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ವೈಚಾರಿಕ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ...

Tag: Karnataka