ಬೆಳಗಾವಿ ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.
ಸೇನೆಯ ಜಿಲ್ಲಾ ಘಟಕದ...
ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿಂದ ಫೆಬ್ರವರಿ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ ಖಾಸಗಿ ಮಾಲೀಕತ್ವದ ಕೊಳಚೆ...
ಅರಸು ಅವರ ಕಾಲದಲ್ಲಿ ಜಾರಿಯಾದ ಭೂ ಸುಧಾರಣಾ ಕಾಯ್ದೆಯಿಂದ ದಲಿತರು ಫಲಾನುಭವಿಗಳಾಗಲಿಲ್ಲ ಎಂಬ ಸಂಗತಿಯನ್ನು ಈ ಹಿಂದಿನ ಸಂಚಿಕೆಯಲ್ಲಿ ವಿಸ್ತೃತವಾಗಿ ವಿವರಿಸಲಾಗಿತ್ತು. ದಲಿತರ ಮೇಲಿನ ದೌರ್ಜನ್ಯ, ಶಿಕ್ಷಣ ಕ್ಷೇತ್ರದಲ್ಲಾಗದ ಆಮೂಲಾಗ್ರ ಬದಲಾವಣೆ ಮೊದಲಾದ...
ಆಗಸ್ಟ್ 15, 1947ರಂದು ಬ್ರಿಟಿಷರಿಂದ ಭಾರತವು ಸ್ವತಂತ್ರಗೊಂಡ ಮೇಲೆ, ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್ ಅಂಥವರು ಖಚಿತವಾಗಿ ಊಹಿಸಿದಂತೆ ಈ ದೇಶದ ಆಡಳಿತದ ಚುಕ್ಕಾಣಿಯನ್ನು ಮೇಲ್ಜಾತಿ ಹಾಗೂ ಭೂಮಾಲೀಕರು ಹಿಡಿದುಕೊಂಡರು. ಬ್ರಿಟಿಷರೂ ಆಡಳಿತ ವರ್ಗಾವಣೆಗೆ...
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಕರಾವಳಿ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಮಳೆಯಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ...