ಸಾಲದ ಹೊರೆಯಿಂದ ರೈತರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಔರಾದ್ ತಾಲ್ಲೂಕಿನ ಬೋರ್ಗಿ (ಜೆ) ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಬೋರ್ಗಿ (ಜೆ) ಗ್ರಾಮದ ಶಾಮರಾವ ಮಾಣಿಕರಾವ ಮೇತ್ರೆ (54) ಎಂದು ಗುರುತಿಸಲಾಗಿದೆ.
ಪ್ರಸಕ್ತ...
ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯಲು ಮತ್ತು ಯುವಜನರಲ್ಲಿ ಸಂವಿಧಾನದ ಅರಿವು ಮೂಡಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್...
"ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಎದುರಾಗುತ್ತವೆ. ಏಳನೇ ತರಗತಿಯಿಂದ ಹಿಡಿದು ಶಾಸಕನಾಗುವವರೆಗೂ ಅನೇಕ ವಿಘ್ನಗಳನ್ನು ಎದುರಿಸಿ ನಾನು ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದೇನೆ. ನಾಯಕರನ್ನು ಸೃಷ್ಟಿಸುವವನೇ ನಿಜವಾದ ನಾಯಕನಾಗಿದ್ದು, ಯುವಕರು ನಾಯಕತ್ವ ವಹಿಸಿಕೊಳ್ಳಲು ಮುಂದೆ...
ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಜನರಿಗೆ ತಲುಪಲು ಪ್ರಚಾರ ಮುಖ್ಯ; ಅದಕ್ಕಿಂತ ಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರುವುದು ಇನ್ನೂ ಮುಖ್ಯ. ಪ್ರಜಾ ಸೇವೆ ಎಂದರೆ ಅಧಿಕಾರದಲ್ಲಿರುವವರು ಜನರಿಗೆ ಮಾಡುವ ಉಪಕಾರವಲ್ಲ. ಜನ ನೀಡುವ ಅಧಿಕಾರವನ್ನು...
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಕೇಂದ್ರ ಸಮಿತಿ ವತಿಯಿಂದ ಸೆ.17ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಶರಣಬಸವೇಶ್ವರ ವಿಶ್ವವಿದ್ಯಾಲಯದ ದೊಡ್ಡಬಸಪ್ಪ ಅಪ್ಪ ಸಭಾಂಗಣದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ...