ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮಹಿಬೂಬ್ ಎಂಬಾತ ನೀಡಿದ ಕಿರುಕುಳದಿಂದಾಗಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಜೇವರ್ಗಿ ಪಟ್ಟಣದ ಮಹಾಲಕ್ಷ್ಮಿ ಬಿರಾದಾರ್ ಶನಿವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಆಟೊ ಚಾಲಕನಾಗಿರುವ...
ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಓರ್ವನನ್ನು ಬಂಧಿಸಲು ಪ್ರಯತ್ನಿಸಿದ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯಲ್ಲಿ ಶನಿವಾರ ನಡೆದಿದೆ.
ಪೊಲೀಸರು ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿರುವ ಆರೋಪಿಯ ಕಾಲಿಗೆ ಗುಂಡು ಹಾರಿಸಿ...
ಇದೇ ಜನವರಿ 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು...
ಬೀದರ್ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಎನ್ನಲಾಗುತ್ತಿರುವ ಕಲಬುರಗಿಯ ಮಾಜಿ ಕಾರ್ಪೊರೇಟರ್ ರಾಜು ಕಪನೂರ್ ಸೇರಿ ಐವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ...
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಸಾಮಾಜಿಕ ಮೌಲ್ಯಗಳನ್ನು ವಿಶ್ವದಲ್ಲೆಡೆ ಪಸರಿಸುವ ಉದ್ದೇಶದಿಂದ ರಾಜ್ಯ ಸರ್ಕಾರದಿಂದ ʼಬಸವ ಉತ್ಸವʼ ಆಚರಣೆಗೆ ಮುಂದಾಗಬೇಕು ಬಸವಕಲ್ಯಾಣ ಬಸವತತ್ವ ಪ್ರಸಾರ ಕೇಂದ್ರದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಈ ಸಂಬಂಧ ಗುರುವಾರ...