ಬೀದರ್ ಜಿಲ್ಲಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ಅವರನ್ನು ಬುಧವಾರ ನೇಮಕ ಮಾಡಲಾಗಿದೆ.
ಲಿಂಗಾಯತ ಸಮುದಾಯ ಬಸವರಾಜ ಜಾಬಶೆಟ್ಟಿ ಅವರು 2017 ರಿಂದ 9 ವರ್ಷಗಳ ಸುದೀರ್ಘ ಕಾಲ ಬೀದರ್...
ಕಲ್ಯಾಣವಿಲ್ಲ ಕೈಲಾಸವಿಲ್ಲ, ಬಸವಾ. ಕಲ್ಯಾಣವಿಲ್ಲದ ಕಾರಣ ಕೈಲಾಸವಿಲ್ಲವೆನಗೆ, ಬಸವಾ. ಆ ಕಲ್ಯಾಣ ಕೈಲಾಸವಾಯಿತ್ತು ಬಸವಾ. ಆ ಕಲ್ಯಾಣವಳಿದು ಕೈಲಾಸವಾದ ಬಳಿಕ, ಬಸವನ ಮೂರ್ತಿಯಿಲ್ಲ. ಬಸವನ ಮೂರ್ತಿಯನರಿಯದ ಕಾರಣ ಕೈಲಾಸವಿಲ್ಲ ಕಲ್ಯಾಣವಿಲ್ಲವಯ್ಯಾ, ಸಂಗಯ್ಯಾ.
ಬಸವಣ್ಣನವರ ಧರ್ಮಪತ್ನಿ...
ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಭಾಲ್ಕಿ ತಾಲೂಕಿನ ವರವಟ್ಟಿ (ಬಿ) ಗ್ರಾಮದಲ್ಲಿ ಸೆ.7ರಂದು ರಾತ್ರಿ ನಡೆದಿದೆ.
ವರವಟ್ಟಿ (ಬಿ) ಗ್ರಾಮದ ಬೋಲಾನಂದ ಸ್ವಾಮಿ (45) ಆತ್ಮಹತ್ಯೆ ಮಾಡಿಕೊಂಡ...
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಎರಡನೇ ಹಂತದ ಬರಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲೂ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಸೇರಿಸದೆ ಮತ್ತೊಮ್ಮೆ ಕಡೆಗಣಿಸಿರುವುದಕ್ಕೆ ಶಾಸಕ ಪ್ರಭು ಬಿ.ಚವ್ಹಾಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ...
ಬೀದರ್ ವಿಶ್ವವಿದ್ಯಾಲಯದ ಬಿ.ಎಡ್. ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ಗಳ ಜುಲೈ 2026ರ ಪರೀಕ್ಷೆಗಳ ಫಲಿತಾಂಶವನ್ನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಹಾಗೂ ಕುಲಸಚಿವರು (ಮೌಲ್ಯಮಾಪನ) ಪ್ರೊ.ಪರಮೇಶ್ವರ ನಾಯ್ಕ ಅವರು ಮಂಗಳವಾರ ಪ್ರಕಟಿಸಿದರು.
ಕುಲಪತಿ ಪ್ರೊ....