ಚಾಮರಾಜ ನಗರ | ಸವರ್ಣೀಯರಿಂದಲೇ ಸವರ್ಣೀಯರಿಗೆ ಬಹಿಷ್ಕಾರ: ಪೊಲೀಸರಿಗೆ ದೂರು

ನಾಯಕ ಸಮುದಾಯದ ಕುಟುಂಬವೊಂದಕ್ಕೆ ಮನೆ ಬಾಡಿಗೆಗೆ ನೀಡಿದ್ದನ್ನು ಮುಂದಿಟ್ಟುಕೊಂಡು ಸವರ್ಣೀಯರೇ ಸವರ್ಣೀಯರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜ ನಗರ ಜಿಲ್ಲೆಯ ಯಳಂದೂರು ತಾಲೂಕಿನ ಆಗರ ಗ್ರಾಮದಲ್ಲಿ ನಡೆದಿದೆ. ವೀರಶೈವ ಲಿಂಗಾಯತ ಸಮುದಾಯದ ವೀರಣ್ಣ,...

ದಟ್ಟ ಮಂಜು | ಶ್ರೀನಗರದಲ್ಲಿ 10 ವಿಮಾನಗಳು ರದ್ದು

ಇಡೀ ದಿನದ ಕ್ಷಣ ಕ್ಷಣದ ಸುದ್ದಿಗಳನ್ನು ನೀವಿಲ್ಲಿ ನೋಡಬಹುದು...

ಉಡುಪಿ | ಸಾರಿಗೆ ದರ ಹೆಚ್ಚಳ ಜನ ವಿರೋಧಿ : ಸಿಪಿಐಎಂ ಖಂಡನೆ

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರಗಳು ಶೇಕಡ 15ರಷ್ಟು ಹೆಚ್ಚಿಸಿರುವ ರಾಜ್ಯ ಸರಕಾರ ಕ್ರಮವನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ. ಡೀಸೆಲ್ ದರಗಳ ಹೆಚ್ಚಳ ಮತ್ತು ಸಿಬ್ಬಂದಿ ವೆಚ್ಚ...

ಉಡುಪಿ | ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ : ಡಾ. ತಿಪ್ಪೇಸ್ವಾಮಿ ಕೆ.ಟಿ

ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸರಕಾರ ನೀಡಿರುವ ಹಕ್ಕು ಮತ್ತು ಸುರಕ್ಷತಾ ಕ್ರಮಗಳನ್ನು ಪ್ರತಿಯೊಬ್ಬರೂ ಚಾಚೂ ತಪ್ಪದೇ ಪಾಲಿಸಬೇಕು ಎಂದು ರಾಜ್ಯ...

ಸಮಾನತೆಗಾಗಿ ಹೆಣ್ಣುಮಕ್ಕಳು ಹೋರಾಟದ ಹಾದಿ ಹಿಡಿಯಬೇಕು: ಎಂ.ಎನ್ ಶ್ರೀರಾಮ್

“ನಮ್ಮ ಸಂವಿಧಾನದಲ್ಲಿ ಎಲ್ಲರೂ ಸಮಾನರು ಎಂದು ಘೋಷಿಸಲಾಗಿದೆ. ಆದರೆ, ಸಮಾಜದಲ್ಲಿ ಇನ್ನೂ ಸಮಾನತೆ ದೊರೆತಿಲ್ಲ. ಸಮಾನತೆ ಪಡೆಯಲು ಹೆಣ್ಣು ಮಕ್ಕಳು ಹೋರಾಟದ ಹಾದಿ ಹಿಡಿಯಬೇಕಾಗಿದೆ" ಎಂದು ಎಸ್‌ಯುಸಿಐ ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾ...

ಜನಪ್ರಿಯ

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

Tag: Karnataka