ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಜನವರಿ 9ರಂದು ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ವಾದಿಗಳ ಹೋರಾಟ ಸಮಿತಿಯಿಂದ ಬೀದರ್ ಬಂದ್ಗೆ ಕರೆ ನೀಡಲಾಗಿದೆ.
ನಗರದ ಪ್ರವಾಸಿ ಮಂದಿರದಲ್ಲಿ...
ಆನ್ಲೈನ್ ಗೇಮಿಂಗ್ನಲ್ಲಿ ₹15 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡು ಮನನೊಂದ ಯುವಕ ಮೈಮೇಲೆ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ.
ಬೀದರ್ ಜಿಲ್ಲೆಯ ಹುಲಸೂರ ತಾಲ್ಲೂಕಿನ...
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆ ಖಂಡಿಸಿ ಶುಕ್ರವಾರ ಕರೆ ನೀಡಿದ ʼಔರಾದ್ ಬಂದ್ʼ ಯಶಸ್ವಿಯಾಯಿತು. ಪ್ರತಿಭಟನೆಯಲ್ಲಿ ಅಮಿತ್ ಶಾ ಶವಯಾತ್ರೆ...
ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು...