2025ರ ಆರಂಭದಲ್ಲಿ ದೆಹಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಇಲ್ಲ...
ಆನ್ಲೈನ್ ಗೇಮಿಂಗ್ನಲ್ಲಿ ಹಣ ಕಳೆದುಕೊಂಡ ಯುವಕನೊಬ್ಬ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾಲ್ಕಿ ತಾಲ್ಲೂಕಿನ ಮೆಹಕರ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಭಾಲ್ಕಿ ತಾಲ್ಲೂಕಿನ ಸಾಯಗಾಂವ ಗ್ರಾಮದ ಸಮೀಪ ಜ್ಯೋತಿ ತಾಂಡಾ...
ಹೆಡ್ಗೆವಾರ್ ಅವರಿಂದ ಹಿಡಿದು ಮೋಹನ್ ಭಾಗವತ್ ವರೆಗೆ ಆರ್ಎಸ್ಎಸ್ ಭಾರೀ ದೂರ ಸಾಗಿದೆ. ಕೋಮುದ್ವೇಷ ಮತ್ತು ಪ್ರತೀಕಾರದೊಂದಿಗೆ ಬೆಳೆದುಬಂದಿದೆ. ಭಾರತವನ್ನು ಹಿಂದು ರಾಷ್ಟ್ರವನ್ನಾಗಿ ಮಾಡುತ್ತೇವೆಂದು ಪ್ರತಿಪಾದಿಸುತ್ತಲೇ ಬಿಜೆಪಿಯನ್ನು ಅಧಿಕಾರದ ಕೇಂದ್ರಕ್ಕೆ ತಂದು ಕೂರಿಸಿದೆ....
ರಾಜ್ಯದಲ್ಲಿ ಚಳಿಯ ವಾತಾವರಣ ಕಡಿಮೆಯಾಗುತ್ತಿದೆ. ತಾಪಮಾನ ಏರಿಕೆಯಾಗುತ್ತಿದೆ. ಆದಾಗ್ಯೂ, ಡಿಸೆಂಬರ್ 27ರಿಂದ ಕರ್ನಾಟಕದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಭಾರೀ ಮಳೆ ಸುರಿಯಲಿದೆ ಎಂದು...
ಅಪಘಾತಕ್ಕೀಡಾಗಿ 'ಬ್ರೈನ್ ಡೆಡ್' ಆಗಿದ್ದ ಯುವಕನ ಮೂಳೆಯನ್ನು ಆತನ ಕುಟುಂಬಸ್ಥರು ದಾನ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಆತನ ಮೂಳೆಗಳನ್ನು ಕ್ಯಾನ್ಸರ್ಗೆ ತುತ್ತಾಗಿದ್ದ ಆರು ಮಕ್ಕಳ ಕಾಲುಗಳಿಗೆ ಅಳವಡಿಸಲಾಗುತ್ತಿದ್ದು, ಆ ಮಕ್ಕಳು...