ಇಲ್ಲಿ ಬ್ರಾಹ್ಮಣ್ಯವಾದವನ್ನು ಹೇರಬೇಕು, ಅಂಬೇಡ್ಕರ್ ನೀಡಿದ ಸ್ವಾತಂತ್ರ್ಯ ವನ್ನು ಕಸಿದುಕೊಳ್ಳಬೇಕು ಮತ್ತು ಸಂವಿಧಾನವನ್ನು ನಾಶ ಮಾಡಬೇಕೆಂಬ ಪಿತೂರಿ ಅಮಿತ್ ಶಾ ಹೇಳಿಕೆಯ ಹಿಂದೆ ಅಡಗಿದೆ. ಸಂವಿಧಾನ, ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಬೇಕಾದ ಇವರೇ ಕಂಟಕ...
ಬಂಗಾಳ ಕೊಲ್ಲೆಯಲ್ಲಿ ವಾಯುಭಾರ ಕುಸಿದಿದ್ದು, ಕರ್ನಾಟಕವೂ ಸೇರಿದಂತೆ ಕರಾವಳಿ ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ 12 ಜಿಲ್ಲೆಗಳಲ್ಲಿ ಡಿಸೆಂಬರ್ 25ರಂದು ಮಳೆಯಾಗಿದೆ...
ವಿಶ್ವರತ್ನ, ಸಂವಿಧಾನ ಪಿತಾಮಹ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಕೂಡಲೇ ಮಂತ್ರಿಗಿರಿಯಿಂದ ಕೆಳಗಿಳಿಸಬೇಕು. ಹಾಗೆಯೇ ಈ ದೇಶದಿಂದ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ...
ಬ್ರ್ಯಾಂಡ್ ಬೆಂಗಳೂರು, ಸ್ಕೈ ಡೆಕ್, ಸುರಂಗ ರಸ್ತೆ, ಮೆಟ್ರೋ, ಎರಡನೇ ವಿಮಾನ ನಿಲ್ದಾಣ ನಿರ್ಮಾಣದತ್ತ ಸರ್ಕಾರ ಗಮನ ಹರಿಸಿದೆ. ಆದರೆ, ಬೆಂಗಳೂರನ್ನು ಬಡವರು ಕೂಡ ಬದುಕಲು ಯೋಗ್ಯವಾದ ನಗರವನ್ನಾಗಿ ಮಾಡಲು; ಅವರಿಗೆ ಅಗತ್ಯವಾಗಿ...