ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರತದ ಪರಿಚಲನೆ ಉಂಟಾಗುತ್ತಿದ್ದು, ಕರಾವಳಿ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯಾದ್ಯಂತ ಭಾರೀ ಚಳಿ ಇದ್ದು, ರಾಜ್ಯದ 12 ಜಿಲ್ಲೆಗಳಲ್ಲಿ...
ಇಂದು ಬೆಳಿಗ್ಗೆ 11ಕ್ಕೆ ನಡೆಯಲಿರುವ "ಸಾಹಿತ್ಯ ಕೇಂದ್ರಿತವಾದ ಸೈದ್ಧಾಂತಿಕ-ರಾಜಕೀಯ ನಿಲುವು" ಗೋಷ್ಠಿಯಲ್ಲಿ ಸಿ ಟಿ ರವಿ ಪ್ರಬಂಧ ಮಂಡನೆ
ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಇಂದು (ಶನಿವಾರ)...
ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 135ನೆಯ ಜಯಂತ್ಯುತ್ಸವ ನಿಮಿತ್ತ ಭಾಲ್ಕಿ ಪಟ್ಟಣದಲ್ಲಿ ಶುಕ್ರವಾರ ನಡೆದ ಚನ್ನಬಸವ ಮ್ಯಾರಥಾನ್ ಓಟ ಸೊಬಗು ನೀಡಿತು.
ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಚನ್ನಬಸವ ಮ್ಯಾರಥಾನ್ ಓಟಕ್ಕೆ ಡಿವೈಎಸ್ಪಿ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಆಡಿದ ಮಾತುಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಂಬೇಡ್ಕರ್ ಕುರಿತ ಅಮಿತ್ ಶಾ ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್ ಪಡೆಯಬೇಕು ಮತ್ತು...
ಬೀದರ್ ಜಿಲ್ಲೆಯ ಜೀವನಾಡಿ ಆಗಿರುವ ಕಾರಂಜಾ ಜಲಾಶಯ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಳಗಾವಿ...