ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಏಳು ಮಂದಿ ಬಾಣಂತಿಯರಿಗೆ ನೀಡಿದ ರಿಂಗರ್ ಲ್ಯಾಕ್ಟೇಟ್ ದ್ರಾವಣ ಐವರ ಜೀವಕ್ಕೆ ಆಪತ್ತು ತಂದಿದೆ ಎಂದು ಆಂತರಿಕ ತನಿಖಾ ವರದಿ ಹೇಳಿದೆ. ಸಿಸೇರಿಯನ್ ಮಾಡುವಾಗ ನೀಡಿದ ಔಷಧಿ ಅವರ ಜೀವವನ್ನೇ...
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಕಾನೂನು ಶಿಸ್ತು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಬೀದರ್ನಲ್ಲಿ ರಾಷ್ಟ್ರೀಯ...
ಫೆಂಗಲ್ ಚಂಡಮಾರುತ ರಾತ್ರಿ ವೇಳೆಗೆ ಪಶ್ಚಿಮ ಭಾಗದಲ್ಲಿ ಕಾಣಿಸಿಕೊಂಡಿದ್ದು, ದ.ಕ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ.
ಫೆಂಗಲ್ ಚಂಡಮಾರುತ ಸದ್ಯ ಪಶ್ಚಿಮ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಇದ್ದು, ಬಳಿಕ ಇದು ಸಮುದ್ರ ಮಧ್ಯೆಗೆ...
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಲಿಂಗಾಯತರ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಕರ್ನಾಟಕದ ಲಿಂಗಾಯತರು ಅವನನ್ನು ಇಲ್ಲಿಂದ ಓಡಿಸುವ ಕಾರ್ಯಕ್ರಮ ಹಾಕಿಕೊಳ್ಳಬೇಕಾಗುತ್ತದೆ...
ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪವು ವಚನ ವಿಶ್ವವಿದ್ಯಾಲಯದ ಕೇಂದ್ರವಾಗಬೇಕು. ಆ ಮೂಲಕ ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ತೆರೆದುಕೊಳ್ಳುತ್ತದೆ ಎಂದು ನಾಡೋಜ ಡಾ ಗೊ.ರು. ಚನ್ನಬಸಪ್ಪ ಆಶಯ ವ್ಯಕ್ತಪಡಿಸಿದರು.
ಬಸವಕಲ್ಯಾಣದ ಬಿಕೆಡಿಬಿ ಕಚೇರಿ ಅತಿಥಿಗ್ರಹದಲ್ಲಿ...