ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ...
ಇತ್ತೀಚಿನ ದಿನಮಾನದಲ್ಲಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟು ದೇಶವನ್ನು ಕಟ್ಟಿದ ನಾಯಕರುಗಳನ್ನು ಮರೆಸುವ ಷಡ್ಯಂತ್ರ ಜರಗುತ್ತಿದೆ. 2014ರ ನಂತರವೇ ದೇಶ ಮುಂಚೂಣಿಗೆ ಬಂದದ್ದು ಎಂಬ ಭ್ರಮೆಯನ್ನು ಹುಟ್ಟು ಹಾಕಲಾಗುತ್ತಿದೆ. ಅದನ್ನೇ ಮಕ್ಕಳಿಗೆ ಹೇಳಿ ಕೊಡಲಾಗುತ್ತಿದೆ....
ಉಡುಪಿ ನಗರದ ದೊಡ್ಡಣಗುಡ್ಡೆಯ ಚಕ್ರತಿರ್ಥದ ಬಳಿ ಕೋಟ್ಯಂತರ ರೂಪಾಯಿ ಹಣ ಸುರಿದು, ನಿರ್ಮಿಸಿರುವ ಸರಕಾರಿ ಕಟ್ಟಡವೊಂದು ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದ್ದು, ಸಾರ್ವಜನಿಕರ ಹಣವು ವ್ಯರ್ಥವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಈ ಕಟ್ಟಡದ ಸುತ್ತಲು...
ಬೆಳಗಾವಿ ಡಿಸಿಸಿ ಬ್ಯಾಂಕ್ ಮೇಲೆ 1986ರಿಂದ ಸುದೀರ್ಘ ಅವಧಿಯವರೆಗೆ ಬಿಗಿ ಹಿಡಿತ ಹೊಂದಿದ್ದ ಕತ್ತಿ ಕುಟುಂಬ, ರಮೇಶ್ ಕತ್ತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕತ್ತಿ ಕುಟುಂಬವು ತಮ್ಮ ಹಿಡಿತವನ್ನು ಕಳೆದುಕೊಂಡಿದೆ.
ರಮೇಶ್...
ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಅಂಗನವಾಡಿ) ಶುರುವಾಗಿ ಐವತ್ತು ವರ್ಷ ತುಂಬುತ್ತಿದೆ. ದೇಶದ ಕೋಟ್ಯಂತರ ಮಕ್ಕಳ ಪಾಲನೆ- ಪೋಷಣೆ ಮಾಡುತ್ತಿರುವ ಅಂಗನವಾಡಿ ಅಮ್ಮಂದಿರುವ ಮಾತ್ರ ಇನ್ನೂ ಸರ್ಕಾರಿ ನೌಕರರ ಸ್ಥಾನಮಾನ ಸಿಗದೇ, ಗೌರವ...