ವಕ್ಫ್‌ ಆಸ್ತಿ ದೇವರ ಹೆಸರಿನಲ್ಲಿ ಮುಸ್ಲಿಮರೇ ನೀಡಿದ ದಾನ; ರಾಜಕೀಯ ಕಾರಣಕ್ಕೆ ಕೆಸರೆರಚಾಟ ಸಲ್ಲದು

ವಕ್ಫ್‌ ಎನ್ನುವುದು ಇಸ್ಲಾಂ ಧರ್ಮ ಪಾಲನೆ ಮಾಡುವ ಯಾವುದೇ ವ್ಯಕ್ತಿ ತನಗೆ ಸೇರಿರುವ ಆಸ್ತಿಯನ್ನು ಸ್ವಯಂಕೃತವಾಗಿ ಸಾರ್ವಜನಿಕ ಹಿತಾಸಕ್ತಿ ಉದ್ದೇಶದಿಂದ ದೇವರ ಹೆಸರಿನಲ್ಲಿ ನೀಡುವ ದಾನವಾಗಿದೆ. ಈ ಆಸ್ತಿಯು ವಕ್ಫ್‌ ಆಗುತ್ತದೆ. ಒಮ್ಮೆ...

ಬೀದರ್‌ | ನಾಡಿನ ಸೌಹಾರ್ದತೆ ಕೆಡಿಸಲು ʼವಚನ ದರ್ಶನʼ ಎಂಬ ಕೊಳಕು ಕೃತಿ ಪ್ರಕಟ : ಜೆ.ಎಸ್.ಪಾಟೀಲ

ಪಟ್ಟಭದ್ರ ಹಿತಾಸಕ್ತಿಗಳು, ಜೀವ ವಿರೋಧಿ, ಜನಾಂಗ ವಿರೋಧಿಗಳು ʼವಚನ ದರ್ಶನʼ ಎಂಬ ಕೊಳಕು ಪುಸ್ತಕ ಪ್ರಕಟಿಸಿ ನಾಡಿನ ಸೌಹಾರ್ದತೆ ಕೆಡಿಸುತ್ತಿದ್ದಾರೆ. ಇಂತಹ ಶಕ್ತಿಗಳ ವಿರುದ್ಧ ವಚನ ಸಾಹಿತ್ಯ ರಕ್ಷಣೆಗೆ ರಾಜ್ಯಾದಾದ್ಯಂತ ಜನಾಂದೋಲನ ರೂಪಿಸಬೇಕಾಗಿದೆ...

ಉಪಚುನಾವಣೆ | ಶಿಗ್ಗಾಂವಿಯಲ್ಲಿ ಯಾರ ಕೈ ಹಿಡಿಯಲಿದ್ದಾರೆ ಮತದಾರರು!

ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. ಈ ಮೂರು ಕ್ಷೇತ್ರಗಳ ಪೈಕಿ ಶಿಗ್ಗಾಂವಿ ವಿಶಿಷ್ಟ ಕ್ಷೇತ್ರವಾಗಿದೆ. ಅತೀ ಹೆಚ್ಚು ಮುಸ್ಲಿಮರೇ ಇರುವ ಈ ಕ್ಷೇತ್ರದಲ್ಲಿ ಕಳೆದ ಹಲವು...

ರಾಯಚೂರು | ಜನರ ಸಮಸ್ಯೆಗಳ ಜೊತೆಗೆ ನಿಲ್ಲುವುದೇ ರಾಜಕೀಯ : ಸಂಸದ ಸಸಿಕಾಂತ್‌ ಸೆಂಥಿಲ್‌

ರಾಜಕೀಯ ಎಂಬ ಪದಕ್ಕೆ ಬಹಳ ಅರ್ಥಗಳಿವೆ. ನನ್ನ ದೃಷ್ಟಿಯಲ್ಲಿ ಜನರ ಸಮಸ್ಯೆಗಳ ಜೊತೆಗೆ ನಿಲ್ಲುವುದೇ ರಾಜಕೀಯ ಎಂದು ಮಾಜಿ ಜಿಲ್ಲಾಧಿಕಾರಿ, ಸಂಸದ ಸಸಿಕಾಂತ್‌ ಸೆಂಥಿಲ್ ಅಭಿಪ್ರಾಯಪಟ್ಟರು. ರಾಯಚೂರು ನಗರದ ರಂಗಮಂದಿರದಲ್ಲಿ ಶನಿವಾರ ʼಈದಿನ.ಕಾಮ್‌ʼ ಮಾಧ್ಯಮ...

ವಿಜಯಪುರ | ವಕ್ಫ್ ಆಸ್ತಿಯ ಬಗ್ಗೆ ರೈತರಲ್ಲಿ ತಪ್ಪು ವದಂತಿ: ‘ಆತಂಕಪಡುವ ಅವಶ್ಯಕತೆ ಇಲ್ಲ’ ಎಂದ ಜಿಲ್ಲಾಧಿಕಾರಿ

"ವಿಜಯಪುರ ಜಿಲ್ಲೆಯ ವಕ್ಫ್ ಆಸ್ತಿ ಇಂಡೀಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ರವಾನೆಯಾಗುತ್ತಿದ್ದು, ಯಾವುದೇ ತಪ್ಪು ವದಂತಿಗಳಿಗೆ ರೈತರು-ಆಸ್ತಿ ಮಾಲೀಕರು ಕಿವಿಗೊಡಬಾರದು" ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ. ಈ ಬಗ್ಗೆ ವಿಡಿಯೋ ಸಂದೇಶದ ಮೂಲಕ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Karnataka