ಉಡುಪಿ‌ | ಸರ್ವರ್ ಸಮಸ್ಯೆ: ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಪಡಿತರ ವಿತರಣೆಗೆ ಸೂಚನೆ

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ವಿತರಣೆ ಮಾಡುವ ಪಡಿತರ ಪಡೆದುಕೊಳ್ಳಲು ಸರ್ವ‌ರ್ ಸಮಸ್ಯೆ ಎದುರಾಗಿದ್ದು, ಸಾರ್ವಜನಿಕರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರು ಪರದಾಡುವಂತಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಪಾಯಿಂಟ್ ಆಪ್ ಸೇಲ್...

ಉಡುಪಿ | ದಲಿತ ದೌರ್ಜನ್ಯ ಕೇಸಿಗೆ ಪ್ರತ್ಯೇಕ ಪೊಲೀಸ್ ಠಾಣೆ ತೆರೆಯಿರಿ: ದಸಂಸ ಮನವಿ

ಪ್ರಸ್ತುತ ದೇಶಾದ್ಯಂತ ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ದಲಿತರ ಮೇಲಿನ ದೌರ್ಜನ್ಯಕ್ಕೆ ಶೀಘ್ರ ಇತ್ಯರ್ಥ ಕಂಡುಕೊಳ್ಳುವಂತಾಗಲು ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ದಲಿತ ದೌರ್ಜನ್ಯ ಕೇಸಿಗೆ ವಿಶೇಷ ಪ್ರತ್ಯೇಕ ಪೋಲಿಸ್...

ಉಡುಪಿ | ವಿಧಾನಪರಿಷತ್ ಉಪಚುನಾವಣೆ; ಬಿರುಸಿನ ಮತದಾನ

ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆ ನಡೆಯುತ್ತಿದ್ದು, ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ತೆರವಾದ ಸ್ಥಾನಕ್ಕೆ ಉಪಚುನಾವಣೆ ಬಿರುಸಿನಿಂದ ನಡೆಯುತ್ತಿದೆ. ಉಡುಪಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು...

ರಾಜಕೀಯ ಸನ್ನಿವೇಶ ಬದಲಾಗಿದ್ದಕ್ಕೆ ಯೋಗೇಶ್ವರ್ ಮರಳಿ ಬಂದಿದ್ದಾರೆ: ಡಿ ಕೆ ಶಿವಕುಮಾರ್

"ಸಿ ಪಿ ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ರಾಜಕೀಯ ಸನ್ನಿವೇಶ ಬದಲಾಗಿದ್ದಕ್ಕೆ ಯೋಗೇಶ್ವರ್ ನಿರ್ಧಾರ ತೆಗೆದುಕೊಂಡು ಮರಳಿ...

ಯಾವುದೇ ಷರತ್ತಿಲ್ಲದೆ ರಾಜಕೀಯ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ: ಸಿ ಪಿ ಯೋಗೇಶ್ವರ್

"ಯಾವುದೇ ಷರತ್ತಿಲ್ಲದೆ ರಾಜಕೀಯ ಜೀವನ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ" ಎಂದು ಚನ್ನಪಟ್ಟಣ ಉಪಚುನಾವಣೆಯ ಸಂಭಾವ್ಯ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Karnataka