ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ವೊಂದು ಹಳ್ಳದಲ್ಲಿ ಮಗುಚಿ ಬಿದ್ದ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ. ಟ್ರ್ಯಾಕ್ಟರ್ನಲ್ಲಿದ್ದ ಕಾರ್ಮಿಕರು ಈಜಿಕೊಂಡು ತಮ್ಮ ಜೀವ ಉಳಿಸಿಕೊಂಡಿರುವುದಾಗಿ ವರದಿಯಾಗಿದೆ.
ತೋರಣಗಲ್ಲು ಹೋಬಳಿಯಿಂದ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಕರೆ, ಕಟ್ಟೆ, ತೊರೆಗಳು ತುಂಬಿಹರಿಯುತ್ತಿವೆ. ಕೃಷಿ ಭೂಮಿಯೂ ಜಲಾವೃತವಾಗಿದ್ದು, ಬೆಳೆ ನಷ್ಟವಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಒಂದು...
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಹಾಗೂ ಹನಿಟ್ರ್ಯಾಪ್ ದಂತಹ ಪ್ರಕರಣಗಳು ಜತೆಗೆ ಕೈದಿಗಳ ಹೊಡೆದಾಟದ ಹಿನ್ನೆಲೆಯಲ್ಲಿ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಕಲಬುರಗಿ ಸೆಂಟ್ರಲ್ ಜೈಲಿನ ಇಬ್ಬರು ಅಧಿಕಾರಿಗಳಾದ ಸೈನಾಜ್ ನೀಗೆವಾನ್ ಮತ್ತು...
ವಿಧಾನಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜು ಪೂಜಾರಿ ಗೆಲುವು ಖಚಿತ ಎಂದು ಕಾಂಗ್ರೆಸ್ ಮುಖಂಡ ಡಿ ಆರ್ ರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳದ ಪ್ರಕಾಶ್ ಹೊಟೇಲ್ನಲ್ಲಿ...
ಕರ್ನಾಟಕ ವಿಧಾನಪರಿಷತ್ ಉಪಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಉಡುಪಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ನಿಷೇಧಾಜ್ಞೆ...