ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದಿನಿಂದ ಧಾರಾಕಾರ ಮಳೆ

ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಲಿದೆ...

ಕಲಬುರಗಿ | ಪಾರ್ಟಿ ವೇಳೆ ಯುವಕನ ಮೇಲೆ ಗುಂಡಿನ ದಾಳಿ

ಪಾರ್ಟಿ ಮಾಡುತ್ತಿರುವಾಗ ಸ್ನೇಹಿತರ ನಡುವೆ ಉಂಟಾದ ಗಲಾಟೆಯಲ್ಲಿ ಗುಂಡಿನ ದಾಳಿ ನಡೆಸಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿ ನಡೆದಿದೆ. ಶ್ರೀಕಾಂತ್ (28) ಎಂಬಾತನ ಮೇಲೆ ಗುಂಡಿನ ದಾಳಿ ನಡೆದಿದ್ದು, ಆತನ...

ಬೀದರ್‌ | ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

ವಿವಿಧ ಇಲಾಖೆಗಳ ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೂ ವೇತನ ಶ್ರೇಣಿ ನಿಗದಿಪಡಿಸಿ ಆದೇಶಿಸಬೇಕು ಎಂದು ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಬೀದರ್‌ ತಾಲೂಕು ಘಟಕದಿಂದ ಕೈಗೆ...

ಯಾದಗಿರಿ | ಪ್ರಚೋದನಕಾರಿ ಹೇಳಿಕೆ ಆರೋಪ : ಪ್ರತಾಪ ಸಿಂಹ ವಿರುದ್ಧ ಪ್ರಕರಣ ದಾಖಲು

ಕೋಮುಭಾವನೆ ಧಕ್ಕೆ ಹಾಗೂ ಗಲಭೆಗೆ ಪ್ರಚೋದನೆ ನೀಡುವ ಉದ್ದೇಶದಿಂದ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ ಸಿಂಹ ಸೇರಿ ಐವರ ವಿರುದ್ಧ ಶಹಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾದಗಿರಿ ಜಿಲ್ಲೆಯ...

ಬೀದರ್‌ | ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವ ರಾಜ್ಯಪಾಲರ ಆದೇಶವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಈಗಲಾದರೂ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜಿಲ್ಲಾ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Karnataka