ಜಿಲ್ಲಾಧಿಕಾರಿ ಕಛೇರಿ ಪಕ್ಕದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 25ಲಕ್ಷಕ್ಕೂ ಹೆಚ್ಚಿನ ವೆಚ್ಚದಲ್ಲಿ ನಿರ್ಮಾಣವಾದ ಸಾರ್ವಜನಿಕ ಶೌಚಾಲಯವು ಮುಚ್ಚಿ ವರ್ಷಗಳೇ ಕಳೆದಿದ್ದವು. ಅದರ ಪರಿಣಾಮ ದಿನನಿತ್ಯ ನಾಗರಿಕ ಜನರಿಗೆ ತುಂಬಾ ತೊಂದರೆ ಉಂಟಾಗುತ್ತಿತ್ತು.
ಟೆಂಡರ್...
ಖಾಸಗಿ ಶಾಲಾ ಬಸ್ಸುಗಳ ಚಾಲಕರ ಲೈಸೆನ್ಸ್ ಮತ್ತು ಅವರ ಅನುಭವವನ್ನು ಪರಿಶೀಲಿಸಿ ವಾಹನಗಳ ಚಾಲನೆಗೆ ಅವಕಾಶ ಮಾಡಿಕೊಡಬೇಕೆಂದು ವಿಜಯಪುರ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಒತ್ತಾಯಿಸಿದರು.
ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ...
ಅಧಿಕಾರಿಗಳ ಎಡವಟ್ಟು, ನಿರ್ಲಕ್ಷ್ಯದಿಂದಾಗಿ ಅನ್ನಭಾಗ್ಯ, ಗೃಹಲಕ್ಷ್ಮಿ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತವಾಗಿರುವ ನಿರ್ಗತಿಕ ವೃದ್ಧ ಮಹಿಳೆಯೊಬ್ಬರು ಸಂಕಷ್ಟದಲ್ಲಿ ಬದುಕು ದೂಡುತ್ತಿದ್ದಾರೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ...
ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಇಂದು ಉಡುಪಿ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಪ್ರತಿಭಟನಾ ಸಭೆಯ ಕುರಿತು ಈದಿನ.ಕಾಮ್ ಜೊತೆ...
ಬಿಜೆಪಿ ಶಾಸಕ ವಿರುದ್ದ ಹಗುರವಾಗಿ ಮಾತನಾಡಿರುವ ವಿಧಾನ ಪರಿಷತ್ ಸದಸ್ಯರನ್ನು ರಸ್ತೆ ಮೇಲೆ ಓಡಾಡಲು ಅವಕಾಶ ಕೊಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪರೋಕ್ಷವಾಗಿ ಎಂಎಲ್ಸಿ ಚಂದ್ರಶೇಖರ್ ಪಾಟೀಲ್ ವಿರುದ್ಧ ಹೆಸರು ಪ್ರಸ್ತಾಪಿಸದೇ...